Shivamogga: Power outage in various places on July 20 th! ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!

shimoga | ಶಿವಮೊಗ್ಗ : ಜ. 25 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಜ. 24: ಶಿವಮೊಗ್ಗ ತಾಲ್ಲೂಕಿನ ಕುಂಸಿ ಗ್ರಾಮದ 110 / 11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಜನವರಿ 25 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ, ಕುಂಸಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಕುಂಸಿ, ಬಾಳೆಕೊಪ್ಪ, ಚೋರಡಿ, ತುಲ್ಲೂರು, ಕೋಣೆಹೊಸೂರು, ಹೊರಬೈಲು, ಶೇಟ್ಟಿಕೆರೆ, ರೇಚಿಕೊಪ್ಪ ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರಳ್ಳಿ, ರಾಮನಗರ,

ಮುದುವಾಲ, ಯಡವಾಲ, ದೇವಬಾಕು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ

ಮತ್ತು ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ.

Shimoga, January 24: Mescom has informed that the fourth quarter maintenance work has been started at 110/11kv power distribution center in Kunsi village of Shimoga taluk.

In this context, on January 25 from 10 am to 6 pm, there will be a disruption in power supply in the following areas supplied from Kumsi 110/11 KV power distribution station, said Mescom.

Kumsi, Balekoppa, Choradi, Tullur, Chokhosur, Horabailu, Shettikere, Rechikoppa and other surrounding villages and Haralli, Ramnagar, Muduvala, Yadavala, Devabaku, Tyajavalli, Konagavalli, Hittur, Narayanpur, Mallapur, Rattehalli,

There will be a power outage in the surrounding villages. In a press release, Mescom requested the cooperation of the public. #powercut, #shimogapowercutnews, #poweroutage, #powervarivation,

thirthahalli | ತೀರ್ಥಹಳ್ಳಿ : ನಕಲಿ ಬಂಗಾರ ವಂಚಕರ ಗ್ಯಾಂಗ್ ನಿಂದ ಆಂಧ್ರ ವ್ಯಾಪಾರಿಗೆ ಲಕ್ಷಾಂತರ ರೂ. ದೋಖಾ! Tirthahalli: A gang of fake gold fraudsters cheated an Andhra merchant of millions of rupees! Previous post thirthahalli | ತೀರ್ಥಹಳ್ಳಿ : ನಕಲಿ ಬಂಗಾರ ವಂಚಕರ ಗ್ಯಾಂಗ್ ನಿಂದ ಆಂಧ್ರ ವ್ಯಾಪಾರಿಗೆ ಲಕ್ಷಾಂತರ ರೂ. ದೋಖಾ!
Shimoga: The fruit and flower show that is attracting the attention of the public..! shimoga | ಶಿವಮೊಗ್ಗ : ಸಾರ್ವಜನಿಕರ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ..! Next post shimoga | ಶಿವಮೊಗ್ಗ : ಸಾರ್ವಜನಿಕರ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ..!