Shimoga: In which areas will there be no electricity on January 31? shimoga | ಶಿವಮೊಗ್ಗ : ಯಾವೆಲ್ಲ ಏರಿಯಾಗಳಲ್ಲಿ ಜ. 31 ರಂದು ವಿದ್ಯುತ್ ಇರಲ್ಲ?

shimoga | ಶಿವಮೊಗ್ಗ : ಜ. 28 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಜ. 27: ಹೊಸ 11 ಕೆ.ವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿಂದ  ಜ. 28 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದ ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಈ ಕುರಿತಂತೆ ಜ. 27 ರಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಕಾಮಗಾರಿ ಹಿನ್ನೆಲೆಯಲ್ಲಿ ಜ. 28 ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಮಾಹಿತಿ ನೀಡಿದೆ.

ವಿವರ : ಹಳೆಬೊಮ್ಮನಕಟ್ಟೆ, ಮಹಾರಾಣಿ ಶಾಲೆ ಹತ್ತಿರ, ಪಾರ್ವತಮ್ಮ ಲೇಔಟ್, ದೇವಂಗೆ 2 ನೇ ಹಂತ ಮತ್ತು ಸುತ್ತಮುತ್ತ ಪ್ರದೇಶಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸದರಿ ಬಡಾವಣೆಗಳ ಪ್ರದೇಶಗಳ ಸಾರ್ವಜನಿಕರು ಸೂಕ್ತ ಸಹಕಾರ ನೀಡುವಂತೆ ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದೆ.

Shimoga, January 27: As the work on the new 11 KV line has progressed, J. Mescom said that there will be power outage in various places on 28th.

In this regard, a press release was issued on January 27. In the background of the work Mescom has informed that there will be a variation in power supply in the following areas from 10 am to 5 pm on 28th.

There will be power disruption in Halebommanakatte, Near Maharani School, Parvathamma Layout, Devange 2nd Phase and surrounding areas. In a press release, Mescom appealed to the public of the areas of the said extensions to give appropriate cooperation. #poweroutage, #powercut, #powervariation, #powercutnews, #shimogapowercutnews,

shimoga | Shimoga: A man from Bihar who tried to steal money from an ATM was arrested! shimoga | ಶಿವಮೊಗ್ಗ : ಎಟಿಎಂನಲ್ಲಿ ಹಣ ಕಳವಿಗೆ ಯತ್ನಿಸಿದ ಬಿಹಾರದ ವ್ಯಕ್ತಿ ಸೆರೆ! Previous post shimoga | ಶಿವಮೊಗ್ಗ : ಎಟಿಎಂನಲ್ಲಿ ಹಣ ಕಳವಿಗೆ ಯತ್ನಿಸಿದ ಬಿಹಾರದ ವ್ಯಕ್ತಿ ಸೆರೆ!
shimoga | ಶಿವಮೊಗ್ಗ : ಶಿವರಾತ್ರಿ ಜಾತ್ರಾ ಮಹೋತ್ಸವ - ವಾಹನಗಳ ಸಂಚಾರ ಮಾರ್ಗ ಬದಲಾವಣೆ! Shimoga: Shivratri Jatra celebration - change of traffic route of vehicles! Next post shimoga | ಶಿವಮೊಗ್ಗ ಹೊರ ವರ್ತುಲ ರಸ್ತೆ : ಕೆಲವೇ ದಿನಗಳಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ 9 ಕಿ.ಮೀ.!