
shimoga | ಶಿವಮೊಗ್ಗ : ಜ. 30 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗ (shivamogga), ಜ. 28: ಶಿವಮೊಗ್ಗ ನಗರ ಉಪ ವಿಭಾಗ – 2 ರ ವ್ಯಾಪ್ತಿಯ ಮಂಡ್ಲಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಳ್ಳಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಜನವರಿ 30 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ, ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ವಿವರ : ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಗಾಜನೂರು ಗ್ರಾಮಾಂತರ ಪ್ರದೇಶ,
ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು,
ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಪುರ, ಶರಾವತಿನಗರ, ಶಾರದ ಕಾಲೋನಿ ಮತ್ತು ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.
Mescom said that emergency management work has been started in Mandli under Shimoga Nagar sub-division-2. On January 30 from 10 am to 6 pm, Mescom informed in a press release that there will be disruption in power supply in the following areas.
Harakere, Shankar Eye Hospital, Narayana Hrudayalaya, Gajanana Garage, Manjunath Rice Mill, Benakeshwar Rice Mill, Gajanur Rural Area, Raminakoppa Rural Area, Hosalli, Kallur Mandli Rural Area, Aihole, Agasavalli, Kallur, Govindapur, Anupinakatte, Puradalu, Raminakoppa, Mailarappa Camp, Hanumanthapura, Sharavathinagar, Sharada Colony,
Mescom has requested public cooperation in the announcement that there will be power outages in the surrounding areas. #powercut, #powercutnews, #poweroutage, #shimogapowercutnews, #shimogapowercutnews, #ವಿದ್ಯುತ್_ವ್ಯತ್ಯಯ, #mescom,