ಶಿವಮೊಗ್ಗ (shivamogga), ಫೆ. 6: ಶಿವಮೊಗ್ಗ ನಗರದ ಗಾಂಧಿ ಬಜಾರ್‌ನ ರಾಮಣ್ಣಶ್ರೇಷ್ಠಿ ಪಾರ್ಕ್ ಬಳಿ, ಫೆಬ್ರವರಿ 7 ರಂದು ಹೊಸ ವಿದ್ಯುತ್ ಕಂಬಗಳ ಅಳವಡಿಕೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಮೆಸ್ಕಾಂ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಫೆ 7 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.
ವಿವರ : ಗಾಂಧಿಬಜಾರ್, ಎಲೆರೇವಣ್ಣ ಕೇರಿ, ರಾಮಣ್ಣಶ್ರೇಷ್ಠಿ ಪಾರ್ಕ್, ಎಸ್‌ಪಿಎಂ ರಸ್ತೆ, ವಿನಾಯಕ ರಸ್ತೆ, ಅನವೇರಪ್ಪ ಕೇರಿ, ಯಾಲಕಪ್ಪ ಕೇರಿ,
ಬೇಡರ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
Shivamogga (shivamogga), Feb 6: Mescom informed that the installation of new electric poles was started on February 7 near Ramannashresthi Park, Gandhi Bazaar in Shimogga city. Mescom has issued a notification in this regard. In this background, it has been informed that there will be power interruption in the following areas from 9 am to 6 pm on February 7.
Gandhibazar, Elerevanna Keri, Ramannashresthi Park, SPM Road, Vinayak Road, Anawerappa Keri, Yalakappa Keri, Bedera Keri and surrounding areas will experience power interruption. Information has been given in the Mescom announcement for the cooperation of the public.

