shimoga | Which areas of Shimoga taluk will not have electricity on February 15? shimoga | ಶಿವಮೊಗ್ಗ ತಾಲೂಕಿನ ಯಾವೆಲ್ಲ ಪ್ರದೇಶಗಳಲ್ಲಿ ಫೆ. 15 ರಂದು ವಿದ್ಯುತ್ ಇರಲ್ಲ?

shimoga | ಶಿವಮೊಗ್ಗ : ರಾಷ್ಟ್ರೀಯ ಹೆದ್ಧಾರಿ ಕಾಮಗಾರಿ – ಫೆ. 8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಫೆ. 7: ಶಿವಮೊಗ್ಗ ನಗರ ಉಪ ವಿಭಾಗ – 2 ಘಟಕ – 6 ರ ವ್ಯಾಪ್ತಿಯ ಎನ್.ಟಿ.ರಸ್ತೆಯಲ್ಲಿ, ಫೆಬ್ರವರಿ 8 ರಂದು ರಾಷ್ಟ್ರೀಯ ಹೆದ್ಧಾರಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಕುರಿತಂತೆ ಮೆಸ್ಕಾಂ ಪ್ರಕಟಣೆ ಬಿಡುಗಡೆ ಮಾಡಿದೆ. ಫೆ. 8 ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.

ವಿವರ : ಹರಕೆರೆ, ಹಳೇ ಮಂಡ್ಲಿ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಮಂಜುನಾಥ ರೈಸ್‌ಮಿಲ್,

ಬೆನಕೇಶ್ವರ ರೈಸ್‌ಮಿಲ್, ರಾಮಿನಕೊಪ್ಪ ಅನ್ನಪೂರ್ಣೇಶ್ವರಿ ಬಡಾವಣೆ, ಹೊಸಹಳ್ಳಿ, ಲಕ್ಷ್ಮೀಪುರ, ಹೊಸೂರು, ಐಹೊಳೆ,

ಭಾರತಿನಗರ, ಶಾರದನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಂಸ್ಥೆ ಪ್ರಕಟಣೆಯಲ್ಲಿ ಮನವಿ ಮಾಡಿದೆ.

Shimoga, Feb 6: Mescom has informed that there will be power outage at various places on February 8 due to National Highway works on NT Road under Shimoga City Sub Division – 2 Unit – 6. Mescom has issued a notification in this regard. It has been informed that there will be power interruption in the following places from 10 am to 6 pm on February 8.

Harakere, Hale Mandli, Shankara Eye Hospital, Narayana Hrudayalaya, Manjunath Rice Mill, Benakeswara Rice Mill, Raminakoppa Annapurneshwari Block, Hosahalli, Lakshmipur, Hosur, Aihole, Bharatinagar, Sharadnagar And there will be power outage in surrounding areas. Mescom has appealed to the public to cooperate in the announcement.

POCSO case: BS Yeddyurappa granted anticipatory bail ಪೋಕ್ಸೋ ಪ್ರಕರಣ : ಬಿ ಎಸ್ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು Previous post ಪೋಕ್ಸೋ ಪ್ರಕರಣ : ಬಿ ಎಸ್ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು!
Shimoga: Shimoga: Preservation of the cobra that was caught in a trap! shimoga : ಶಿವಮೊಗ್ಗ : ಬಲೆಗೆ ಸಿಲುಕಿ ಸಂಕಷ್ಟದಲ್ಲಿದ್ದ ನಾಗರಹಾವಿನ ಸಂರಕ್ಷಣೆ! Next post shimoga : ಶಿವಮೊಗ್ಗ : ಬಲೆಗೆ ಸಿಲುಕಿ ಸಂಕಷ್ಟದಲ್ಲಿದ್ದ ನಾಗರಹಾವಿನ ಸಂರಕ್ಷಣೆ!