
shimoga | ಶಿವಮೊಗ್ಗ : ಕಲ್ಲಳ್ಳಿ ಸುತ್ತಮುತ್ತ ಫೆ.15 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ (shivamogga), ಫೆ. 14: ಶಿವಮೊಗ್ಗ ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ, ಫೆ. 15 ರಂದು ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಫೆ 15 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.
ವಿವರ : ಕಲ್ಲಹಳ್ಳಿ ಎಫ್ ಬ್ಲಾಕ್, ಅಣ್ಣಾ ಹಜಾರೆ ಪಾರ್ಕ್, ಬಸವ ಮಂಟಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shimoga, Feb 14: Mescom informed that emergency work has been started on Feb 15 in Alkola power distribution center area of Shimoga city. In this background, Mescom has informed that there will be power interruption in the following areas on February 15 from 10 am to 5.30 pm.
Details: There will be power outage in Kallahalli F Block, Anna Hazare Park, Basava Mantapa and surrounding areas. Mescom has asked the public to cooperate.
ಶಿವಮೊಗ್ಗದ ಊರುಗಡೂರು ಸುತ್ತಮುತ್ತ ಫೆ.15 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ (shimoga), ಫೆ. 14; ಶಿವಮೊಗ್ಗ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ, ರಸ್ತೆ ಅಗಲೀಕರಣ ನಿಮಿತ್ತ, ಫೆ. 15 ರಂದು ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಫೆ. 15 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ ಎಂದು ಮಾಹಿತಿ ನೀಡಿದೆ.
ವಿವರ : ಮದರಿಪಾಳ್ಯ, ಊರುಗಡೂರು, ಬೈಪಾಸ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shimoga, February 14; According to Mescom, on February 15, the work of shifting of electric poles was started in the area of Shimoga Mandli Power Distribution Center due to road widening.
Details: There will be power interruption in Madaripalya, Urugadur, Bypass Road and surrounding areas. Mescom has asked the public to cooperate.