shimoga | ಶಿವಮೊಗ್ಗ : ಫೆ. 20 ರಂದು ಈ ಪ್ರದೇಶಗಳಲ್ಲಿ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ!

shimoga | Shivamogga: In which areas will there be no electricity on March 17? shimoga | ಶಿವಮೊಗ್ಗ : ಯಾವೆಲ್ಲ ಪ್ರದೇಶಗಳಲ್ಲಿ ಮಾ. 17 ರಂದು ವಿದ್ಯುತ್ ಇರಲ್ಲ?

ಶಿವಮೊಗ್ಗ (shivamogga), ಫೆ. 18: ಶಿವಮೊಗ್ಗ ನಗರದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ, ಫೆ. 20 ರಂದು ನಾಲ್ಕನೇ ತ್ರೈ ಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಕುರಿತಂತೆ ಇಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಫೆ. 20 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಹೊಸಮನೆ, ಹೊಸಮನೆ ಚಾನಲ್ ಏರಿಯಾ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಆಯುರ್ವೇದ ಕಾಲೇಜು, ಕುವೆಂಪು ರಸ್ತೆ, ಸಾಗರ ರಸ್ತೆ, ಆಯನೂರು ಗೇಟ್,

ಆದಿಚುಂಚನಗಿರಿ ಸುಮುದಾಯ ಭವನ, ಯುನಿಟಿ ಆಸ್ಪತ್ರೆ, ಜೈಲ್ ವೃತ್ತ, ಸುಬ್ಬಯ್ಯ ಆಸ್ಪತ್ರೆ, ಜೈಲ್ ರಸ್ತೆ, ಸತ್ಯಂ ಫೋರ್‌ವಿಂಗ್ಸ್, ದುರ್ಗಿಗುಡಿ, ಎ.ಆರ್.ಬಿ. ಕಾಲೋನಿ,

ಅಶೋಕನಗರ, ಪಂಪನಗರ, ರಂಗನಾಥ ಬಡಾವಣೆ, ಬಿ.ಎಸ್.ಎನ್.ಎಲ್.ಭವನ, ಮಿಳಘಟ್ಟ, ಟಿಪ್ಪುನಗರ ಬಲಭಾಗ, ಪಾರ್ಕ್ ಎಕ್ಸೆಟೆನ್ಸನ್, ಜಿಲ್ಲಾ ಪಂಚಾಯತ್ ಕಚೇರಿ,

ತಿಲಕನಗರ, ಆರ್.ಎಂ.ಆರ್. ರಸ್ತೆ, ಜಯನಗರ, ಬಸವನಗುಡಿ, ನಂಜಪ್ಪ ಆಸ್ಪತ್ರೆ, ಮ್ಯಾಕ್ಸ್ ಆಸ್ಪತ್ರೆ, ಶಿವಮೂರ್ತಿ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ, ಎ.ಎನ್.ಕೆ. ರಸ್ತೆ,

ಅಚ್ಯುತ್‌ರಾವ್ ಬಡಾವಣೆ, ಸವಳಂಗರಸ್ತೆ, ರಾಘವೇಂದ್ರ ಸ್ವಾಮಿ ಮಠ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shimoga, Feb 18: Mescom informed that the fourth tri-monthly maintenance work was carried out on February 20 at Government Megan Hospital power distribution center in Shimoga city. A press release has been issued in this regard today. According to Mescom, there will be a disruption in power supply in the following areas on February 20 from 10 am to 6 pm due to maintenance work.

Hosmane, Hosmane Channel Area, Sharavathinagar A and B Block, Ayurveda College, Kuvempu Road, Sagar Road, Ayanur Gate, Adichuchanagiri Sumudaya Bhawan, Unity Hospital, Jail Circle, Subbaiah Hospital, Jail Road, Satyam Fourwings, Durgigudi, A.R.B. colony,

Ashokanagar, Pampanagar, Ranganath extension, BSNL Bhavan, Milaghatta, Tippunagar Balabhaga, Park Exeterson, Zilla Panchayat Office, TILAKANAGAR, R.M.R. Road, Jayanagar, Basavanagudi, Nanjappa Hospital, Max Hospital, Shivamurthy Circle, District Collector’s Office, A.N.K. road,

Achyutrao extension, Savalanga Street, Raghavendra Swami Math And there will be power outage in surrounding areas. Mescom has asked the public to cooperate. #powercut, #poweroutage, #powersupplyproblem, #shimogapowercutnews,

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →