Shivamogga: Power outage in various places on July 20 th! ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!

shimoga | ಶಿವಮೊಗ್ಗ ನಗರದ ವಿವಿಧೆಡೆ ಫೆ. 20 ರಂದು ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಫೆ. 19: ಶಿವಮೊಗ್ಗ ನಗರದ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಲ್ಲಿನ, ಫೀಡರ್ ಎ.ಎಫ್ – 8 ರ ತುರ್ತು ಕಾಮಗಾರಿಯನ್ನು ಫೆ. 20 ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಕುರಿತಂತೆ ಇಂದು ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಫೆ. 20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಸೂಡ ಕಾಂಪ್ಲೆಕ್ಸ್, ದಯಾನಂದ ಪ್ರಿಂಟರ್, ಕಾಶೀಪುರ, ಲಕ್ಕಪ್ಪ ಬಡಾವಣೆ, ರೇಣುಕಾಂಬ ಬಡಾವಣೆ, ಲಕ್ಷ್ಮೀಪುರ ಬಡಾವಣೆ, ಕೆಂಚಪ್ಪ ಬಡಾವಣೆ,

ಕುವೆಂಪು ಬಡಾವಣೆ, ತಮಿಳ್ ಕ್ಯಾಂಪ್  ಮತ್ತು ಕರುಮಾರಿಯಮ್ಮ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Shimoga, Feb 19: Mescom informed that the emergency work of feeder AF-8 at Alkola power distribution center in Shimoga city was started on Feb 20. An announcement has been released in this regard today. In this background, Mescom has informed that there will be power interruption in the following areas on February 20 from 10 am to 5 pm.

Sudha Complex, Dayananda Printer, Kashipura, Lakkappa extension, Renukamba layout, Lakshmipur extension, Kenchappa layout, Kuvempu extension, Tamil Camp and Karumariyamma Temple and surrounding areas will experience power outage. Mescom has asked the public to cooperate.

shimoga | Distribution of sand blocks in Shimoga district : DC important order! shimoga | ಶಿವಮೊಗ್ಗ ಜಿಲ್ಲೆಯಲ್ಲಿ ಮರಳು ಬ್ಲಾಕ್ ಗಳ ಹಂಚಿಕೆ : DC ಮಹತ್ವದ ಆದೇಶ! Previous post shimoga | ಶಿವಮೊಗ್ಗ ಜಿಲ್ಲೆಯಲ್ಲಿ ಮರಳು ಬ್ಲಾಕ್ ಗಳ ಹಂಚಿಕೆ : DC ಮಹತ್ವದ ಆದೇಶ!
Shivamogga Municipal Corporation Shelter Department Officer Caught in Lokayukta Trap! ಶಿವಮೊಗ್ಗ ಮಹಾನಗರ ಪಾಲಿಕೆ ಆಶ್ರಯ ವಿಭಾಗದ ಅಧಿಕಾರಿ ಲೋಕಾಯುಕ್ತ ಬಲೆಗೆ! Next post ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಸಾರ್ವಜನಿಕರ ಕುಂದು ಕೊರತೆ ಸಭೆ