shimoga | Shimoga: Special Registration Campaign of yuvanidhi scheme shimoga | ಶಿವಮೊಗ್ಗ : ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ

shimoga | ಶಿವಮೊಗ್ಗ : ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ

ಶಿವಮೊಗ್ಗ (shivamogga), ಫೆ. 20: ಶಿವಮೊಗ್ಗ ನಗರದ ಎಟಿಎನ್’ಸಿಸಿ ಕಾಲೇಜ್ ನಲ್ಲಿ ಫೆ. 24 ರಂದು ನಡೆಯುವ ಉದ್ಯೋಗ ಮೇಳದ ವೇಳೆ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ, ಯುವನಿಧಿ ಯೋಜನೆ ವಿಶೇಷ ನೊಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಉದ್ಯೋಗ ವಿನಿಮಯ ಕಚೇರಿ ತಿಳಿಸಿದೆ.

ಈ ಕುರಿತಂತೆ ಇಂದು ಪ್ರಕಟಣೆ ಬಿಡುಗಡೆ ಮಾಡಿದೆ. ಯುವನಿಧಿ ಯೋಜನೆಗೆ 2022-23 ರಲ್ಲಿ ಹಾಗೂ ನಂತರದ ಸಾಲಿನಲ್ಲಿ ಸ್ನಾತಕ ಪದವಿ / ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ತೇರ್ಗಡೆಯಾಗಿ, ಉದ್ಯೋಗ ಸಿಗದೆ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯದೆ ಇರುವವರು ಯೋಜನೆಯಡಿ ನೊಂದಣಿ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

ಆಸಕ್ತರು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಖಲಂದರ್ ಖಾನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದೂ.ಸಂ.: 08182-255293 / 9680663606 ಗಳನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Shimoga, Feb 20: During the job fair to be held at ATNCC College in Shimoga city on February 24, the Job Exchange Office said that one of the state government’s guarantee schemes, Yuvanidhi Yojana Special Enrollment Campaign was launched.

An announcement has been released in this regard today. He said that those who have passed bachelor’s degree / master’s degree and diploma, have not got a job and are not admitted to higher education in 2022-23 and later can register under the scheme.

shimoga | Two women who arrived in the guise of customers and tried to steal a gold chain were caught! shimoga | ಗ್ರಾಹಕರ ಸೋಗಿನಲ್ಲಿ ಆಗಮಿಸಿ ಚಿನ್ನದ ಸರ ಅಪಹರಿಸಲು ಯತ್ನಿಸಿ ಸಿಕ್ಕಿಬಿದ್ದ ಇಬ್ಬರು ಮಹಿಳೆಯರು! Previous post shimoga | ಶಿವಮೊಗ್ಗ : ಗ್ರಾಹಕರ ಸೋಗಿನಲ್ಲಿ ಆಗಮಿಸಿ ಚಿನ್ನದ ಸರ ಅಪಹರಿಸಲು ಯತ್ನಿಸಿ ಸಿಕ್ಕಿಬಿದ್ದ ಇಬ್ಬರು ಮಹಿಳೆಯರು!
Shimoga Municipality | Shimoga Municipality area revision: DC Gurudatta Hegde takes important step! ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ : ಡಿಸಿ ಗುರುದತ್ತ ಹೆಗಡೆ ಮಹತ್ವದ ಕ್ರಮ! Next post shimoga | ಶಿವಮೊಗ್ಗ | ಪಾಲಿಕೆ ಅದೀನದಲ್ಲಿರುವ ಗ್ರಾಪಂ ಪ್ರದೇಶಗಳ ಇ-ಖಾತಾ ಗೊಂದಲ : ಗಮನಹರಿಸುವರೆ ಡಿಸಿ?