shimoga | ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಫೆ. 26 ರಂದು ಮಾಂಸ ಮಾರಾಟ ನಿಷೇಧ!

Shivamogga: Ban on Meat Sales on February 15 for Shivaratri ಶಿವಮೊಗ್ಗ : ಫೆಬ್ರವರಿ 15 ರ ಶಿವರಾತ್ರಿಯಂದು ಮಾಂಸ ಮಾರಾಟ ನಿಷೇಧ!

ಶಿವಮೊಗ್ಗ (shivamogga), ಫೆ. 21: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಫೆ. 26 ರಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಈ ಕುರಿತಂತೆ ಇಂದು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಒಂದು ದಿನ ಬಂದ್ ಮಾಡಿ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಒಂದು ವೇಳೆ ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Shimoga February 21: On the occasion of Mahashivaratri festival, on February 26, Shimoga Municipal Corporation commissioner said that animal slaughter and meat sale is prohibited in Shimoga Municipal Corporation limit.

In this regard, information has been given in the press release released today. In this background, the owner of the meat shop requested that they close their business for a day and cooperate.

The Commissioner of Shimoga Municipal Corporation has warned in the announcement that appropriate legal action will be taken against the shop owners who violate the order.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →