Shivamogga: There will be no electricity in these areas on October 15th! ಶಿವಮೊಗ್ಗ : ಅಕ್ಟೋಬರ್ 15 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ!

shimoga | ಶಿವಮೊಗ್ಗ ನಗರದ ವಿವಿಧೆಡೆ ಫೆ. 24 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಫೆ. 22: ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಸಮೀಪದ ಶಿವಾಜಿ ರಸ್ತೆಯಲ್ಲಿ, ವಿದ್ಯುತ್ ಕಂಬಗಳನ್ನು ಬದಲಾಯಿಸುವ ಕಾಮಗಾರಿಯನ್ನು ಫೆ. 24 ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಕುರಿತಂತೆ ಪ್ರಕಟಣೆ ಬಿಡುಗಡೆ ಮಾಡಿದೆ. ವಿದ್ಯುತ್ ಕಂಬಗಳ ಬದಲಾವಣೆ ಕಾಮಗಾರಿ ಹಿನ್ನೆಲೆಯಲ್ಲಿ, ಫೆ. 24 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಗಾಂಧಿಬಜಾರ್, ಎಲೆರೇವಣ್ಣ ಕೇರಿ, ಯಾಲಕಪ್ಪಕೇರಿ, ಬೇಡರಕೇರಿ, ಅಶೋಕರಸ್ತೆ, ಅನವೇರಪ್ಪ ಕೇರಿ, ರಾಮಣ್ಣಶ್ರೇಷ್ಠಿ ಪಾರ್ಕ್, ]

ಎಸ್‌ಪಿಎಂ ರಸ್ತೆ, ಮೀನು ಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಂಸ್ಥೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

Shimoga, Feb 22: Mescom said that the work of replacing electric poles on Shivaji road near fish market in Shimoga city was started on Feb 24. An announcement has been released in this regard. Mescom has informed that there will be power outage in different parts of the city on February 24 from 9 am to 6 pm due to the work of changing electric poles.

There will be power outage in Gandhibazar, Elerevanna Keri, Yalakappakeri, Bedrakeri, Ashoka road, Anaverappa Keri, Ramannashresthi Park, SPM Road, Fish Market and surrounding areas. The Mescom has informed in the announcement that the public should cooperate.

Shivamogga: Worker dies after building wall collapses! ಶಿವಮೊಗ್ಗ : ಕಟ್ಟಡ ಗೋಡೆ ಕುಸಿದು ಕಾರ್ಮಿಕ ಸಾವು! Previous post shimoga | ತುಂಗಾ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಪುರುಷ, ಓರ್ವ ಮಹಿಳೆಯ ಶವ ಪತ್ತೆ!
Job fair on February 24 in Shimoga city: Reputed companies participate shimoga | ಶಿವಮೊಗ್ಗ ನಗರದಲ್ಲಿ ಫೆ. 24 ರಂದು ಉದ್ಯೋಗ ಮೇಳ : ಪ್ರತಿಷ್ಠಿತ ಕಂಪನಿಗಳು ಭಾಗಿ Next post shimoga | ಶಿವಮೊಗ್ಗ ನಗರದಲ್ಲಿ ಫೆ. 24 ರಂದು ಉದ್ಯೋಗ ಮೇಳ : ಪ್ರತಿಷ್ಠಿತ ಕಂಪನಿಗಳು ಭಾಗಿ