
ಶಿವಮೊಗ್ಗ : ಮಾರ್ಚ್ 6 ರಂದು ಹರಕೆರೆ, ನ್ಯೂಮಂಡ್ಲಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ
ಶಿವಮೊಗ್ಗ, ಮಾ. 5: ಶಿವಮೊಗ್ಗ ನಗರ ಉಪವಿಭಾಗ – 2 ರ ಮಂಡ್ಲಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಮಾ 06 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ವಿವರ : ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಮಂಜುನಾಥ ರೈಸ್‌ಮಿಲ್,
ಬೆನಕೇಶ್ವರ ರೈಸ್‌ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಗಜಾನನ ಗ್ಯಾರೇಜ್, ಪೀಲೆ ಫ್ಯಾಕ್ಟರಿ, ಸವಾಯಿಪಾಳ್ಯ, ಕುರುಬರ ಪಾಳ್ಯ, ಇಲಿಯಾಜ್ ನಗರ 1 ರಿಂದ 4 ನೇ ಅಡ್ಡರಸ್ತೆ,
100 ಅಡಿರಸ್ತೆ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shimoga, Ma. 5: Mescom informed that emergency maintenance work has been started in Mandli area of Shimoga Nagar Sub Division – 2. Paper Package, Harakere, Newmandli, Hale Mandli, Gandharvanagar, Shankar Eye Hospital, Narayana Hrudayalaya, Manjunath Rice Mill, Benakeshwara Rice Mill, Annapurneswari Block, Gajanana Garage, Peele Factory, Sawaipalya, Kurubarapalya, Iliyaz Nagar 1st to 4th Avenue,
ಮಾ. 6 ರಂದು ಸೂಡಾ ಕಚೇರಿ, ಕೆಹೆಚ್’ಬಿ ಕ್ವಾಟರ್ಸ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ
ಶಿವಮೊಗ್ಗ, ಮಾ. 5: ಶಿವಮೊಗ್ಗದ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಮಾ.6 ರ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿವರ : ಕರಿಯಣ್ಣ ಬಿಲ್ಡಿಂಗ್ ಸುತ್ತಮುತ್ತ, 100 ಅಡಿ ರಸ್ತೆ, ಕೆಂಚಪ್ಪ ಬಡಾವಣೆ, ಸೂಡಾ ಕಛೇರಿ, ವೀರ ಸಾವರ್ಕರ್ ಬಿಲ್ಡಿಂಗ್, ಕೆಎಚ್ ಬಿ ಕ್ವಾಟ್ರಸ್,
ಸವಿ ಬೇಕರಿ ಎದುರು, ಆರಾಧ್ಯ ಕಣ್ಣಿನ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shimoga, March 5: Mescom informed that emergency work has been started in feeder AF-8 which is supplied from Alkola power distribution center in Shimoga. There will be power outage around Karianna Building, 100 Feet Road, Kenchappa extension, Suda Office, Veera Savarkar Building, KHB Quattros, Opposite Savi Bakery, Aradhya Eye Hospital and surrounding areas. Mescom has asked the public to cooperate.