Shivamogga: There will be no electricity in these areas on October 15th! ಶಿವಮೊಗ್ಗ : ಅಕ್ಟೋಬರ್ 15 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ!

shimoga | ಶಿವಮೊಗ್ಗ ನಗರದ ಈ ಏರಿಯಾಗಳಲ್ಲಿ ಮಾ. 8 ರಂದು ಮಧ್ಯಾಹ್ನದವರೆಗೆ ವಿದ್ಯುತ್ ಇರಲ್ಲ!

ಶಿವಮೊಗ್ಗ (shivamogga), ಮಾ. 6: ನಗರದ ಹೊರವಲಯ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-11 ರಲ್ಲಿ, ಮಾ. 8 ರಂದು ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಕುರಿತಂತೆ ಮೆಸ್ಕಾಂ ಪ್ರಕಟಣೆ ಬಿಡುಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮಾ.8 ರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.

ವಿವರ : ಕರಿಯಣ್ಣ ಜಿಲ್ಡಿಂಗ್ ಸುತ್ತ ಮುತ್ತ, 100 ಅಡಿ ರಸ್ತೆ, ಕೆಂಚಪ್ಪ ಬಡಾವಣೆ, ಸೂಡಾ ಕಛೇರಿ, ವೀರ ಸಾವರ್ಕರ್ ಬಿಲ್ಡಿಂಗ್, ಕೆಎಚ್‌ಬಿ ಕ್ವಾಟ್ರಸ್, ಸವಿ ಬೇಕರಿ ಎದುರು,

ಆರಾಧ್ಯ ಕಣ್ಣಿನ ಆಸ್ಪತ್ರೆ, ಪಿ & ಟಿ ಕಾಲೋನಿ, ವಿನೋಬ ನಗರ, ಪೋಲಿಸ್ ಚೌಕಿ, ಹುಚ್ಚುರಾಯ ಕಾಲೋನಿ, ವೀರಣ್ಣ ಲೇಔಟ್, ಅರವಿಂದ ನಗರ, ಮೇದಾರ ಕೇರಿ, ಕನಕ ನಗರ,

ದೇವರಾಜ ಅರಸು ಬಡಾವಣೆ, ಶಾರದಮ್ಮ ಲೇಔಟ್, ಖಾಜಿ ಗಾರ್ಡನ್, ಮೈತ್ರಿ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ-ವಿಭಾಗ-3ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shimoga, March 6: Mescom informed that on March 8, emergency work was carried out on feeder AF-11, which is supplied from Alkola power distribution station on the outskirts of the shimoga city. Mescom has issued an announcement in this regard. In this background, it has been informed that there will be power interruption in the following areas from 10 am to 2 pm on March 8.

Near Karianna Gilding, 100 Feet Road, Kenchappa extension, Sooda Office, Veera Savarkar Building, KHB Quattros, Opposite Savi Bakery, Aradhya Eye Hospital, P&T Colony, Vinoba Nagar, Police Chowki, Chuchuraya Colony, Veeranna Layout, Aravinda Nagar, Medara Keri, Kanaka Nagar,

Devaraja Arasu extension, Sharadamma Layout, Qazi Garden, Maitri Apartment and surrounding areas There will be power outage. The assistant executive engineer of Mescom city sub-division-3 said in a release that the public should cooperate.

.

shimoga | 'Chicken meat does not cause bird flu': Shimoga DC Gurudatta Hegade shimoga | ‘ಕೋಳಿ ಮಾಂಸ ಸೇವನೆಯಿಂದ ಹಕ್ಕಿ ಜ್ವರ ಬರುವುದಿಲ್ಲ’ : ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ Previous post shimoga | ‘ಕೋಳಿ ಮಾಂಸ ಸೇವನೆಯಿಂದ ಹಕ್ಕಿ ಜ್ವರ ಬರುವುದಿಲ್ಲ’ : ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ
shimoga | ‘Guarantees will not stop Gruhalakshmi scheme dues will be credited to the account soon!’: What did the chairman of the Shimoga District Authority say? shimoga | ‘ಗ್ಯಾರಂಟಿಗಳು ನಿಲ್ಲುವುದಿಲ್ಲ ಗೃಹಲಕ್ಷ್ಮೀ ಬಾಕಿ ಹಣ ಶೀಘ್ರ ಖಾತೆಗೆ!’ : ಶಿವಮೊಗ್ಗ ಜಿಲ್ಲಾ ಪ್ರಾಧಿಕಾರದ ಅಧ್ಯಕ್ಷರು ಹೇಳಿದ್ದೇನು? Next post shimoga | ‘ಗ್ಯಾರಂಟಿಗಳು ನಿಲ್ಲುವುದಿಲ್ಲ, ಗೃಹಲಕ್ಷ್ಮೀ ಬಾಕಿ ಹಣ ಶೀಘ್ರ ಖಾತೆಗೆ!’ : ಶಿವಮೊಗ್ಗ ಜಿಲ್ಲಾ ಪ್ರಾಧಿಕಾರದ ಅಧ್ಯಕ್ಷರು ಹೇಳಿದ್ದೇನು?