shimoga | anandpura | ಅಪರಿಚಿತ ಮಹಿಳೆ ಶವ ಪತ್ತೆ : ಬಲಗೈ ಮೇಲಿದೆ ಮುರುಗೇಶ್ ಹೆಸರಿನ ಹಚ್ಚೆ ಗುರುತು!
ಶಿವಮೊಗ್ಗ (shivamogga), ಮಾ. 12: ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಗ್ರಾಮದ ರಂಗನಾಥ ಬೀದಿ ಪಕ್ಕದಲ್ಲಿರುವ ಭೂಮಿಕಾ ಏಜೆನ್ಸಿ ಎದುರು ಅನಾಮಧೇಯ ಮಹಿಳಯೋರ್ವರ ಶವ ಪತ್ತೆಯಾದ ಘಟನೆ ಮಾರ್ಚ್ 6 ರಂದು ನಡೆದಿದೆ.
ಮಲಗಿದ್ದಲ್ಲೆ ಮಹಿಳೆ ಮೃತಪಟ್ಟಿದ್ದಾರೆ. ಮೃತ ಮಹಿಳೆಗೆ ಸುಮಾರು 30 ರಿಂದ 35 ವರ್ಷವಿದೆ. ಶವವನ್ನು ಶಿವಮೊಗ್ಗ ನಗರದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಪೊಲೀಸ್ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಮೃತ ಮಹಿಳೆಯು ಸುಮಾರು 152 ಸೆಂಟಿ ಮೀಟರ್ ಎತ್ತರ, ಕಪ್ಪು ಮೈ ಬಣ್ಣ, ತೆಳುವಾದ ಮೈಕಟ್ಟು, ದುಂಡು ಮುಖ, ತಲೆಯಲ್ಲಿ ಕಪ್ಪು ಗುಂಗುರು ಕೂದಲು ಇದ್ದು, ಬಲಗೈ ಮಧ್ಯದಲ್ಲಿ ಮುರುಗೇಶ್ ಎಂದು ಕನ್ನಡದಲ್ಲಿ ಹಚ್ಚೆ ಹಾಕಿದ ಗುರುತು ಇರುತ್ತದೆ. ಮೈ ಮೇಲೆ ಬಿಳಿ ಬಣ್ಣದ ಕೆಂಪು ಹೂವಿನ ವಿನ್ಯಾಸವಿರುವ ಚೂಡಿದಾರ್ ಧರಿಸಿದ್ದಾರೆ.
ಮೃತ ಮಹಿಳೆಯ ವಾರಸುದಾರರು ಯಾರಾದರೂ ಇದ್ದಲ್ಲಿ ಆನಂದಪುರ ಪೊಲೀಸ್ ಠಾಣೆ ದೂ.ಸಂ.: 08183-298100 / 9480803363, ಶಿವಮೊಗ್ಗ ಎಸ್.ಪಿ.ಕಚೇರಿ ದೂ.ಸಂ.: 08182-261400, ಸಾಗರ ವೃತ್ತ ನಿರೀಕ್ಷಕರ ದೂ.ಸಂ.: 9480803336 ಗಳನ್ನು ಸಂಪರ್ಕಿಸು ವಂತೆ ಪೊಲೀಸ್ ಪ್ರಕಟಣೆ ತಿಳಿಸಿದ್ದಾರೆ.
Shivamogga, March 12: The body of an anonymous woman was found in front of the Bhumika Agency, located next to Ranganath Street in Anandpur village in Sagar taluk of the district, on March 6.
If there are any heirs of the deceased woman, they are asked to contact Anandpur Police Station Tel. No.: 08183-298100 / 9480803363, Shivamogga S.P. Office Tel. No.: 08182-261400, Sagar Circle Inspector Tel. No.: 9480803336, the police release said.
More Stories
shimoga news | ಶಿವಮೊಗ್ಗ : ಸಿನಿಮಾ ಕಲಾವಿದೆ, ವಕೀಲೆ ಪೂರ್ಣಿಮಾ ಪ್ರಸನ್ನರಿಗೆ ‘ಮಾನವ ರತ್ನ ಶ್ರೇಷ್ಠ’ ರಾಜ್ಯ ಪ್ರಶಸ್ತಿ ಗೌರವ
Shivamogga: Film artist and lawyer Purnima Prasanna honoured with ‘Manava Ratna Shrestha’ state award
ಶಿವಮೊಗ್ಗ : ಸಿನಿಮಾ ಕಲಾವಿದೆ, ವಕೀಲೆ ಪೂರ್ಣಿಮಾ ಪ್ರಸನ್ನರಿಗೆ ‘ಮಾನವ ರತ್ನ ಶ್ರೇಷ್ಠ’ ರಾಜ್ಯ ಪ್ರಶಸ್ತಿ ಗೌರವ
hosanagara news | ಶಿವಮೊಗ್ಗ | ಹೊಸನಗರ | ವಿದ್ಯುತ್ ಶಾಕ್ ನಿಂದ ಅಡಕೆ ತೋಟದಲ್ಲಿ ಕಾರ್ಮಿಕ ಸಾವು : ಮತ್ತೋರ್ವರಿಗೆ ಗಂಭೀರ ಗಾಯ!
Worker dies in a coconut plantation due to electric shock; another seriously injured!
ಶಿವಮೊಗ್ಗ | ಹೊಸನಗರ | ವಿದ್ಯುತ್ ಶಾಕ್ ನಿಂದ ಅಡಕೆ ತೋಟದಲ್ಲಿ ಕಾರ್ಮಿಕ ಸಾವು : ಮತ್ತೋರ್ವರಿಗೆ ಗಂಭೀರ ಗಾಯ!
railway news | ಪ್ರಮುಖ ರೈಲುಗಳ ಸಂಚಾರ ನಿಯಂತ್ರಣ : ಯಾವಾಗ? ಕಾರಣವೇನು?
Traffic control of important trains : When? What is the reason?
ಪ್ರಮುಖ ರೈಲುಗಳ ಸಂಚಾರ ನಿಯಂತ್ರಣ : ಯಾವಾಗ? ಕಾರಣವೇನು?
shimoga news | ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ಶಾಸಕರ ಭೇಟಿ
Shivamogga: Houses damaged due to cylinder explosion – MLA visits
ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ಶಾಸಕರ ಭೇಟಿ
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 26 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for December 26 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 26 ರ ತರಕಾರಿ ಬೆಲೆಗಳ ವಿವರ
shimoga | ಶಿವಮೊಗ್ಗದ ಜೆಪಿಎನ್ ರಸ್ತೆ ನಿವಾಸಿ ಸುಲೋಚನಮ್ಮ ವಿಧಿವಶ
Sulochanamma a resident of JPN Road Shimoga passed away
ಶಿವಮೊಗ್ಗದ ಜೆಪಿಎನ್ ರಸ್ತೆ ನಿವಾಸಿ ಸುಲೋಚನಮ್ಮ ವಿಧಿವಶ
