
shimoga | ಶಿವಮೊಗ್ಗ ತಾಲೂಕಿನ ವಿವಿಧೆಡೆ ಮಾ. 14 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ (shivamogga), ಮಾ. 12: ಶಿವಮೊಗ್ಗದ ಎಂ.ಆರ್.ಎಸ್. 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಮಾರ್ಚ್ 14 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಇಂದು ಮೆಸ್ಕಾಂ ಪ್ರಕಟಣೆ ಬಿಡುಗಡೆ ಮಾಡಿದೆ. ಕಾಮಗಾರಿ ಹಿನ್ನೆಲೆಯಲ್ಲಿ ಮಾರ್ಚ್ 14 ರ ಬೆಳಿಗ್ಗೆ 9. 30 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ವಿವರ : ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ,
ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ,
ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ,
ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
Shivamogga, Mar 12: Quarterly maintenance work was carried out on March 14 at the MRS 220/11 KV power receiving station in Shivamogga, Mescom said. MESCOM has issued a statement in this regard today. MESCOM has stated that due to the work, there will be power outages in the following areas from 9.30 am to 6 pm on March 14.
Details : Kudli, Chikkudli, Bhadrapur, Katikere, Venkatapur, Buklapura, Holebelagalu, Sakrebailu, Holalur, Madikecheelur, Hadonahalli, Holehatti, Sugur, Kathinakoppa, Bullapur, Bedarahosalli, Haramaghatta, Sominakoppa, Aladahalli, Sattukote, Kommanal, Bikkonahalli, Budigere, Beeranakere, Bunnikere, Abbalagere, Hunasodu, Kallagangur, Chinnamumbapur, Mattodu, Ratnagirinagar, Ratnakara Layout, Engineering College, Agriculture College, Gondichatnahalli, Holehanasavadi,
Kunchenahalli, Beeranakere, Bikonahalli, Kallapur, Basavanagangur, Maleenahasavadi, Belalakatte, Mojappa Hosur, gravel crushers and surrounding villages… there will be power outages MESCOM said that.