
shimoga | ಶಿವಮೊಗ್ಗ : ಮಾ. 14 ರಂದು ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ!
ಶಿವಮೊಗ್ಗ (shivamogga), ಮಾ. 13: ಶಿವಮೊಗ್ಗದ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ, ಮಾರ್ಚ್ 14 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಇಂದು ಪ್ರಕಟಣೆ ಬಿಡುಗಡೆ ಮಾಡಿದೆ. ಕಾಮಗಾರಿ ಹಿನ್ನೆಲೆಯಲ್ಲಿ ಮಾ.14 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.
ವಿವರ : ಕುವೆಂಪು ನಗರ, ಎನ್.ಎ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಜೆಎನ್‌ಎನ್‌ಸಿ ಕಾಲೇಜು,
ಪರ್ಫೆಕ್ಟ್ ಅಲಾಯಿ ಪ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ನವುಲೆ, ಅಶ್ವತ್‌ನಗರ, ಎಲ್.ಬಿ.ಎಸ್.ನಗರ, ಹೊನ್ನಾಳಿ ರಸ್ತೆ, ತ್ಯಾವರೆಚಣ್ನಹಳ್ಳಿ, ಕೀರ್ತಿನಗರ, ಬಸವೇಶ್ವರ ನಗರ,
ಕೃಷಿನಗರ, ತರಳುಬಾಳು ಬಡಾವಣೆ, ಸೇವಾಲಾಲ್‌ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
Shivamogga, Mar 13: MESCOM has announced that quarterly maintenance work will be carried out at the 220 kV power receiving station in Shivamogga on March 14. A notification in this regard has been issued today. MESCOM has informed that due to the work, there will be disruption in power supply in the following areas on March 14 from 9 am to 5:30 pm.
Details: Kuvempu Nagar, nes Layout, Shivabasavanagar, Veerabhadreshwara Layout, Indira Gandhi Layout, Jyotinagar, JNNC College, Perfect Alloy Factory, Reddy Layout, Shanthinagar, Navule, Ashwathnagar, L.B.S. Nagar, Honnali Road, Tyavarechannahalli, Kirthinagar, Basaveshwara Nagar, Krishinagar, Taralubalu Layout, Sewalalnagar, Dollars Colony, Pawan Sri Layout…. There will be power outages in the surrounding villages. MESCOM has asked the public to cooperate.