
shimoga | ಶಿವಮೊಗ್ಗ : ಯಾವೆಲ್ಲ ಪ್ರದೇಶಗಳಲ್ಲಿ ಮಾ. 17 ರಂದು ವಿದ್ಯುತ್ ಇರಲ್ಲ?
ಶಿವಮೊಗ್ಗ (shivamogga), ಮಾ. 15: ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಹತ್ತಿರದ ಶಿವಾಜಿ ರಸ್ತೆಯಲ್ಲಿ ಮಾ. 17 ರಂದು ವಿದ್ಯುತ್ ಕಂಬಗಳ ಅಳವಡಿಕೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.
ಈ ಕುರಿತಂತೆ ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮಾ.17 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ,.
ವಿವರ : ಗಾಂಧಿಬಜಾರ್, ಎಲೆರೇವಣ್ಣ ಕೇರಿ, ಯಾಲಕಪ್ಪಕೇರಿ, ಬೇಡರಕೇರಿ, ಅಶೋಕರಸ್ತೆ, ಅನವೇರಪ್ಪ ಕೇರಿ, ರಾಮಣ್ಣಶ್ರೇಷ್ಠಿ ಪಾರ್ಕ್, ಎಸ್‌ಪಿಎಂ ರಸ್ತೆ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
Shivamogga, March 17: MESCOM has announced that work on installing electric poles will be carried out on Shivaji Road near the Fish Market in Shivamogga city on March 17.
In this regard, MESCOM has issued a press statement today. In this context, MESCOM has informed that there will be power outages in the following places from 9 am to 6 pm on March 17.
Details: There will be power outages in Gandhi Bazaar, Elerevanna Keri, Yalakappa Keri, Bedara Keri, Ashokarasthe, Anawerappa Keri, Ramanna Shresthi Park, SPM Road, Fish Market and surrounding areas, and MESCOM has asked the public to cooperate.