
bengaluru | ಬೆಂಗಳೂರು | ಜನಿವಾರ ಪ್ರಕರಣ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು (bangalore), ಏ. 21: ರೋಹಿತ್ ವೆಮುಲಾ ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಇಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಕುರಿತಂತೆ ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರಿಗೆ ಪತ್ರ ಬರೆಯಲಾಗಿದೆ. ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ.
ಜನಿವಾರ ಪ್ರಕರಣ : ಜನಿವಾರ ಪ್ರಕರಣದ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಸಿ. ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
Bengaluru, Apr. 21: Chief Minister Siddaramaiah said that legal advisors have been instructed to prepare a draft of the Rohith Vemula Act.
He spoke to the media persons who met him in Bengaluru today. He said that a letter has been written to party chief Rahul Gandhi in this regard. He said that efforts are being made to review and bring in a law.
Janivara case: Responding to a question from newsmen on the Janivara case, the chief minister clarified that disciplinary action would be taken against the officers who removed students from Janivara for writing the CET exam.