Shivamogga: There will be no electricity in these areas on October 15th! ಶಿವಮೊಗ್ಗ : ಅಕ್ಟೋಬರ್ 15 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ!

shimoga | ಶಿವಮೊಗ್ಗ : ಮೇ 22 ರಂದು 30 ಕ್ಕೂ ಅಧಿಕ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಮೇ 20: ಶಿವಮೊಗ್ಗ ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5, 6, 7 ಮತ್ತು 8 ರಲ್ಲಿ, ಮೇ 22 ರಂದು ಕೆ.ಪಿ.ಟಿ.ಸಿ.ಎಲ್ ವತಿಯಿಂದ ಶಕ್ತಿ ಪರಿವರ್ತಕ-2 ರ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಕುರಿತಂತೆ ಮಂಗಳವಾರ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮೇ 22 ರಂದು ಬೆಳಿಗ್ಗೆ 9 ರಿಂದ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.

ವಿವರ : ಸಾಗರ ರಸ್ತೆ, ಎ.ಪಿ.ಎಂ.ಸಿ ಮಾರುಕಟ್ಟೆ, ಇಂಡಸ್ಟ್ರೀಯಲ್ ಏರಿಯಾ, ಗೋಪಾಳ ಎ, ಬಿ, ಸಿ, ಡಿ, ಇ, ಎಫ್, ಬಡಾವಣೆ, ಪ್ರೆಸ್ ಕಾಲೋನಿ, ರಂಗನಾಥ ಬಡಾವಣೆ,  ಅಲ್‌ಹರೀಮ್ ಲೇಔಟ್, ಮಹೇಶ್ ಪಿ.ಯು ಕಾಲೇಜು,

ಅಂಧರ ವಿಕಾಸ ಶಾಲೆ, ವಿನಾಯಕ ವೃತ್ತ, ಸವಿ ಬೇಕರಿ ಕೆಳಭಾಗದ ರಸ್ತೆ, ವೆಟರಿನರಿ ಕಾಲೇಜು ಮುಖ್ಯ ರಸ್ತೆ, ಇಂದಿರಾ ಗಾಂಧಿಬಡಾವಣೆ, ಜಯದೇವ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್,

ಕೆ.ಎಸ್.ಆರ್.ಟಿ.ಸಿ ಲೇಔಟ್, ಕೆ.ಹೆಚ್.ಬಿ ಎ, ಬಿ, ಸಿ, ಡಿ, ಇ, ಎಫ್, ಜಿ ಬ್ಲಾಕ್ ಗಳು, ಕಾಶೀಪುರ, ಲಕ್ಕಪ್ಪ ಲೇಔಟ್, ರೇಣುಕಾಂಬ ಬಡಾವಣೆ, ಕರಿಯಣ್ಣ ಬಿಲ್ಡಿಂಗ್, ಕೆಂಚಪ್ಪ ಲೇಔಟ್, ಕಲ್ಲಹಳ್ಳಿ, ಕುವೆಂಪು ಬಡಾವಣೆ,

ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಲಕ್ಷ್ಮೀಪುರ ಬಡಾವಣೆ, ದಾಮೋದರ ಕಾಲೋನಿ  ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga, May 20: KPTCL has carried out emergency maintenance work on Power Converter-2 on May 22 in Feeder AF-5, 6, 7 and 8 supplied from Alkola Power Distribution Center in Shivamogga city, Mescom said.

A notification was issued in this regard on Tuesday. In this context, it has been informed that there will be disruption in power supply in the following areas on May 22 from 9 am to 6 pm.

Details: Sagar Road, APMC Market, Industrial Area, Gopal A, B, C, D, E, F, Layout, Press Colony, Ranganath Layout, Alharim Layout, Mahesh PU College,

Andhara Vikas School, Vinayak Circle, Savi Bakery Lower Road, Veterinary College Main Road, Indira Gandhi Layout, Jayadeva Layout, Shivappa Nayak Layout, Priyadarshini layout,

KSRTC Layout, KHBA A, B, C, D, E, F, G Blocks, Kashipura, Lakkappa Layout, Renukamba Barangay, Karianna Building, Kenchappa Layout, Kallahalli, Kuvempu layout,Thimmakka Layout, Hudco Colony, Lakshmipur Layout, and Damodar Colony…

powecutnews, #powercut, #poweroutage, #powervarivation, #shimoganews, #shimogapowercutnews, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿನ್ಯೂಸ್, #ಶಿವಮೊಗ್ಗ, #ಶಿವಮೊಗ್ಗನ್ಯೂಸ್

shimoga | lokayukta raid | ಶಿವಮೊಗ್ಗ : ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ! Shivamogga: Lokayukta police raid officer's house! Previous post shikaripura | ಶಿಕಾರಿಪುರ : 10 ಸಾವಿರ ರೂ. ಲಂಚ ಪಡೆಯುವ ವೇಳೆ ಸರ್ಕಾರಿ ಆಸ್ಪತ್ರೆ ವೈದ್ಯ ಲೋಕಾಯುಕ್ತ ಬಲೆಗೆ!
shimoga APMC vegetable prices | Details of vegetable prices for November 09 in shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ನವೆಂಬರ್ 12 ರ ತರಕಾರಿ ಬೆಲೆಗಳ ವಿವರ Next post shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಮೇ 21 ರ ತರಕಾರಿ ಬೆಲೆಗಳ ವಿವರ