
shimoga | ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಮೇ 28 ರಂದು ವಿದ್ಯುತ್ ವ್ಯತ್ಯಯ!
ಶಿವಮೊಗ್ಗ (shivamogga), ಮೇ 26: ಶಿವಮೊಗ್ಗ ನಗರದ ಕೋಟೆ ರಸ್ತೆಯಲ್ಲಿ ಮೇ 28 ರಂದು ವಿದ್ಯುತ್ ಉಪಕರಣಗಳ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ, ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಮೇ 28 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.
ವಿವರ : ಕೋಟೆರಸ್ತೆ, ಬೆಕ್ಕಿನ ಕಲ್ಮಠ, ಓ.ಬಿ.ಎಲ್.ರಸ್ತೆ, ಅಪ್ಪಾಜಿರಾವ್ ಕಾಂಪೌಂಡ್, ಬಿ.ಹೆಚ್.ರಸ್ತೆ, ಪೆನ್ಷನ್ ಮೊಹಲ್ಲಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga, May 26: MESCOM has informed that there will be power outages in various places on Kote Road in Shivamogga city on May 28 due to repair work on electrical equipment.
In a statement issued in this regard, it has been informed that there will be power outages in the following areas from 9 am to 6 pm on May 28.
Details: There will be power outages in Kote Road, Bekkina Kalmath, O.B.L. Road, Appajirao Compound, B.H. Road, Pension Mohalla and surrounding areas. The MESCOM statement asked the public to cooperate.
powecutnews, #powercut, #poweroutage, #powervarivation, #shimoganews, #shimogapowercutnews, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews, #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿನ್ಯೂಸ್, #ಶಿವಮೊಗ್ಗ, #ಶಿವಮೊಗ್ಗನ್ಯೂಸ್,