shimoga | ಶಿವಮೊಗ್ಗ : ಕಾಶೀಪುರ ಫ್ಲೈ ಓವರ್ ರಸ್ತೆ ಗುಂಡಿ ಗಂಡಾಂತರಕ್ಕೆ ಕೊನೆಗೂ ಮುಕ್ತಿ!
ಶಿವಮೊಗ್ಗ (shivamogga), ಜೂ. 1 : ಶಿವಮೊಗ್ಗ ನಗರದ ಕಾಶೀಪುರ ಫ್ಲೈ ಓವರ್ ರಸ್ತೆಯಲ್ಲಿ ವಾಹನ ಸವಾರರ ಪಾಲಿಗೆ ಅಪಾಯಕಾರಿಯಾಗಿ ಪರಿಣಮಿಸಿದ್ದ ಗುಂಡಿ ಗಂಡಾಂತರಕ್ಕೆ, ಕೊನೆಗೂ ಮುಕ್ತಿ ಕಲ್ಪಿಸಲಾಗಿದೆ!
ಕಳೆದ ಕೆಲ ತಿಂಗಳುಗಳಿಂದ ಫ್ಲೈ ಓವರ್ ರಸ್ತೆಯಲ್ಲಿ ಗುಂಡಿ ಬಿದ್ದಿತ್ತು. ದ್ವಿ ಚಕ್ರ ವಾಹನ ಸವಾರರ ಪಾಲಿಗೆ ಅಪಾಯಕಾರಿಯಾಗಿ ಪರಿಣಮಿಸಿತ್ತು. ಕೆಲ ವಾಹನ ಸವಾರರು ಗುಂಡಿ ಗಮನಿಸದೆ ಬಿದ್ದು ಗಾಯಗೊಂಡಿದ್ದರು.
ಆದರೆ ಸಂಬಂಧಿಸಿದವರು ಗುಂಡಿ ಮುಚ್ಚಲು ಕ್ರಮಕೈಗೊಂಡಿರಲಿಲ್ಲ. ಸಂಪೂರ್ಣ ನಿರ್ಲಕ್ಷ್ಯವಹಿಸಿದ್ದರು. ಈ ಕುರಿತಂತೆ ‘ಉದಯ ಸಾಕ್ಷಿ’ www.udayasaakshi.com ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ನಲ್ಲಿ 29/5/2025 ರಂದು ವರದಿ ಬಿತ್ತರಿಸಲಾಗಿತ್ತು.
ವರದಿ ಪ್ರಕಟಗೊಂಡ ಬೆನ್ನಲ್ಲೆ, ಫ್ಲೈ ಓವರ್ ನಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ಗುಂಡಿಯನ್ನು ವೆಟ್ ಮಿಕ್ಸ್ ಹಾಕಿ ಮುಚ್ಚಲಾಗಿದೆ. ಇದರಿಂದ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಎದುರಾಗಿದ್ದ ಕಂಟಕಕ್ಕೆ ಮುಕ್ತಿ ಸಿಕ್ಕಿದೆ ಎಂದು ಸ್ಥಳೀಯ ನಾಗರೀಕರು ಮಾಹಿತಿ ನೀಡಿದ್ದಾರೆ.
Shivamogga, June 1: The pothole hazard that had become a danger for motorists on the Kashipura Flyover Road in Shivamogga city has finally been resolved!
For the past few months, a pothole had formed on the flyover road. It had become dangerous for two-wheeler riders. Some riders had fallen and got injured without noticing the pothole.
But the concerned authorities did not take any steps to close the well. They were completely negligent. ‘Udaya Sakshi’ had published a report on this on the news website www.udayasaakshi.com and the YouTube news channel @UdayaSaakshi .
More Stories
shimoga news | ಶಿವಮೊಗ್ಗ : ಸಿನಿಮಾ ಕಲಾವಿದೆ, ವಕೀಲೆ ಪೂರ್ಣಿಮಾ ಪ್ರಸನ್ನರಿಗೆ ‘ಮಾನವ ರತ್ನ ಶ್ರೇಷ್ಠ’ ರಾಜ್ಯ ಪ್ರಶಸ್ತಿ ಗೌರವ
Shivamogga: Film artist and lawyer Purnima Prasanna honoured with ‘Manava Ratna Shrestha’ state award
ಶಿವಮೊಗ್ಗ : ಸಿನಿಮಾ ಕಲಾವಿದೆ, ವಕೀಲೆ ಪೂರ್ಣಿಮಾ ಪ್ರಸನ್ನರಿಗೆ ‘ಮಾನವ ರತ್ನ ಶ್ರೇಷ್ಠ’ ರಾಜ್ಯ ಪ್ರಶಸ್ತಿ ಗೌರವ
hosanagara news | ಶಿವಮೊಗ್ಗ | ಹೊಸನಗರ | ವಿದ್ಯುತ್ ಶಾಕ್ ನಿಂದ ಅಡಕೆ ತೋಟದಲ್ಲಿ ಕಾರ್ಮಿಕ ಸಾವು : ಮತ್ತೋರ್ವರಿಗೆ ಗಂಭೀರ ಗಾಯ!
Worker dies in a coconut plantation due to electric shock; another seriously injured!
ಶಿವಮೊಗ್ಗ | ಹೊಸನಗರ | ವಿದ್ಯುತ್ ಶಾಕ್ ನಿಂದ ಅಡಕೆ ತೋಟದಲ್ಲಿ ಕಾರ್ಮಿಕ ಸಾವು : ಮತ್ತೋರ್ವರಿಗೆ ಗಂಭೀರ ಗಾಯ!
railway news | ಪ್ರಮುಖ ರೈಲುಗಳ ಸಂಚಾರ ನಿಯಂತ್ರಣ : ಯಾವಾಗ? ಕಾರಣವೇನು?
Traffic control of important trains : When? What is the reason?
ಪ್ರಮುಖ ರೈಲುಗಳ ಸಂಚಾರ ನಿಯಂತ್ರಣ : ಯಾವಾಗ? ಕಾರಣವೇನು?
shimoga news | ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ಶಾಸಕರ ಭೇಟಿ
Shivamogga: Houses damaged due to cylinder explosion – MLA visits
ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ಶಾಸಕರ ಭೇಟಿ
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 26 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for December 26 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 26 ರ ತರಕಾರಿ ಬೆಲೆಗಳ ವಿವರ
shimoga | ಶಿವಮೊಗ್ಗದ ಜೆಪಿಎನ್ ರಸ್ತೆ ನಿವಾಸಿ ಸುಲೋಚನಮ್ಮ ವಿಧಿವಶ
Sulochanamma a resident of JPN Road Shimoga passed away
ಶಿವಮೊಗ್ಗದ ಜೆಪಿಎನ್ ರಸ್ತೆ ನಿವಾಸಿ ಸುಲೋಚನಮ್ಮ ವಿಧಿವಶ
