
shimoga | power cut news | ಶಿವಮೊಗ್ಗ : ಜೂ. 22, 23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
ಜೂ. 22 ರಂದು ಮಾಚೇನಹಳ್ಳಿ ಸುತ್ತಮುತ್ತ ಪವರ್ ಕಟ್!
ಶಿವಮೊಗ್ಗ (shivamogga), ಜೂ. 21: ಶಿವಮೊಗ್ಗ ಎಂಆರ್‌ಎಸ್ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ, ಜೂ. 22 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾ ತಿಳಿಸಿದೆ.
ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-1, ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-14, ಎಂಸಿಎಫ್-17, ಎಂಸಿಎಫ್-18 ಹಾಗೂ ಎಂಸಿಎಫ್-20 ರ ಮಾರ್ಗದಲ್ಲಿ ಜೂ.22 ರ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.
ವಿವರ : ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿ ಗ್ರಾಮ, ಹೊನ್ನವಿಲೆ,
ಮೆ||ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‌ಆರ್‌ಪಿ ಕಾಲೋನಿ, ನವುಲೆಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ
ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಮೆಸ್ಕಾಂನ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Details: Machenahalli, Bidde, Nidige, Othighatta, Siddargudi, Harekatte, Sogane, Achari Camp, Hosur Reddy Camp, Dummalli, Sugar Colony, Jayanthi Gram, Honnavile, Ramamurthy Minerals, District Central Jail, Keonics IT Park, Malnad Hospital, KSRP Colony, Navulebasavapura, Shettyhalli, Malenahalli, Gudrakoppa
ಜೂ. 23 ರಂದು ಚೋರಡಿ, ಕುಂಸಿ, ಹಾರ‍್ನಳ್ಳಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ
ಶಿವಮೊಗ್ಗ. ಜೂ. 21: ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ, ಮೊದಲನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಜೂ. 23 ರಂದು ಹಮ್ಮಿಕೊಳ್ಳಲಾಗಿದೆ.
ಈ ಕಾರಣದಿಂದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಈ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.
ವಿವರ : ಕುಂಸಿ, ಬಾಳೆಕೊಪ್ಪ, ಚೋರಡಿ, ತುಪರು, ಕೋಣಿಹೂಸೂರು, ಹೊರಬೈಲು, ಶೇಟ್ಟಿಕೆರೆ, ರೇಚಿಕೊಪ್ಪ ಸುತ್ತಮುತ್ತಲಿನ ಗ್ರಾಮಗಳು ಹಾಗೂ ಹಾರ‍್ನಳ್ಳಿ, ರಾಮನಗರ, ಮುದುವಾಲ, ಯಡವಾಲ,
ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ಜೂ. 23 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Details: Kumsi, Balekoppa, Choradi, Tuparu, Konihusur, Horabailu, Shettikere, Rechikoppa and Harnalli, Ramanagara, Muduvala, Yadavala, Devabalu, Tyajavalli, Konagavalli, Hittur, Narayanpur, Mallapur, Rattehalli
powecutnews, #powercut, #poweroutage, #powervarivation, #shimoganews, #shimogapowercutnews, #Shivamogga, #shivamogganews #shimogalocalnews, #shivamogganews #shimoganews, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews, #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿನ್ಯೂಸ್, #ಶಿವಮೊಗ್ಗ, #ಶಿವಮೊಗ್ಗನ್ಯೂಸ್