hosanagara BREAKING NEWS | ಭಾರೀ ಮಳೆ : ಹೊಸನಗರ ತಾಲೂಕಿನ ಶಾಲಾ – ಕಾಲೇಜುಗಳಿಗೆ ಜೂ. 25 ರಂದು ರಜೆ ಘೋಷಣೆ!

Rainfall has decreased in Malnad: Linganamakki Dam still 8 feet away from filling! ಮಲೆನಾಡಲ್ಲಿ ತಗ್ಗಿದ ಮಳೆ : ಲಿಂಗನಮಕ್ಕಿ ಡ್ಯಾಂ ಭರ್ತಿಗೆ 8 ಅಡಿ ಬಾಕಿ!

ಹೊಸನಗರ (hosangar), ಜೂ. 25: ಹೊಸನಗರ ತಾಲೂಕಿನಾದ್ಯಂತ ಕಳೆದ ಕೆಲ ದಿನಗಳಿಂದ ಆರಿದ್ರಾ ಮಳೆಯ ಆರ್ಭಟ ಜೋರಾಗಿದೆ. ವ್ಯಾಪಕ ಮಳೆಯಾಗುತ್ತಿದೆ.

ಭಾರೀ ಮಳೆಯ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 25 ರಂದು ಹೊಸನಗರ ತಾಲೂಕಿನ ಶಾಲಾ – ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಹೊಸನಗರ ತಹಶೀಲ್ದಾರ್ ರಶ್ಮೀ ಹಾಲೇಶ್ ಅವರು ಆದೇಶ ಹೊರಡಿಸಿದ್ದಾರೆ.

ತಾಲೂಕಿನಾದ್ಯಂತ ಮಳೆ ಹಾಗೂ ಗಾಳಿಯ ಪ್ರಮಾಣ ಹೆಚ್ಚಿದೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜೂನ್ 25 ರಂದು ಶಾಲಾ – ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Hosanagar, June 25: The torrential rains have continued across Hosanagar taluk for the past few days. There is widespread rainfall. Hosanagar Tahsildar Rashmi Halesh announced a holiday for schools, colleges and anganwadis in Hosanagar taluk on June 25 as a precautionary measure due to heavy rains.

Rain and wind have increased across the taluk. He informed that a holiday has been declared for schools, colleges and anganwadis on June 25th for the safety of students.

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: www.udayasaakshi.@gmail.com Mobile : 9242987506

View all posts by B. Renukesha →