Shivamogga: Power outage in more than 50 areas on October 14! ಶಿವಮೊಗ್ಗ : ಅಕ್ಟೋಬರ್ 14 ರಂದು 50 ಕ್ಕೂ ಅಧಿಕ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ!

shimoga | power cut | ಶಿವಮೊಗ್ಗ ನಗರದ ವಿವಿಧೆಡೆ ಜೂ. 29 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಜೂ. 27: ಶಿವಮೊಗ್ಗ ಮೆಸ್ಕಾಂ ಘಟಕ-2 ರ ನಗರ ಉಪವಿಭಾಗ – 1 ರ ವ್ಯಾಪ್ತಿಯ ಜಿಲ್ಲಾ ಪಂಚಾಯ್ತಿ ಎದುರಿನ ರಾಘವೇಂದ್ರ ಸ್ವಾಮಿ ಮಠದ ರಸ್ತೆಯಲ್ಲಿ, ಸ್ಟನ್ ಪೋಲ್ ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಜೂ. 29 ರಂದು ಬೆಳಿಗ್ತೆ 9 ರಿಂದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ರಾಘವೇಂದ್ರ ಸ್ವಾಮಿ ಮಠದ ರಸ್ತೆ, ತಿಲಕ್‌ನಗರ, ರತ್ನಮ್ಮ ಮಾಧವ ರಾವ್ ರಸ್ತೆ, ಕುವೆಂಪು ರಸ್ತೆ, ಪಾರ್ಕ್ ಬಡಾವಣೆ, ದುರ್ಗಿಗುಡಿ, ಶಿವಮೂರ್ತಿ ಸರ್ಕಲ್ ಹಾಗೂ ಜಿಲ್ಲಾ ಪಂಚಾಯಿತಿ ರಸ್ತೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Details: There will be power outages in the areas around Raghavendra Swamy Math Road, Tilak Nagar, Ratnamma Madhava Rao Road, Kuvempu Road, Park Layout, Durgigudi, Shivamurthy Circle and Zilla Panchayat Road, and the public is requested to cooperate, a MESCOM statement said.

ಶಿವಮೊಗ್ಗ, ಜೂ. 27: ಶಿವಮೊಗ್ಗ ನಗರದ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಎಫ್ – 8 ರಲ್ಲಿ, ಜೂ. 29 ರಂದು ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಜೂ. 29 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 02 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.

ವಿವರ : ಲಕ್ಷ್ಮೀಪುರ, ಕೆಂಚಪ್ಪ ಲೇಔಟ್, ಎನ್.ಎಂ.ಸಿ. ಕಾಂಪೌಂಡ್, ಸೂಡಾ ಕಚೇರಿ, ಪೊಲೀಸ್ ಚೌಕಿ, ಸವಿ ಬೇಕರಿ ಎದುರು, 100 ಅಡಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Details: There will be power outages in Lakshmipur, Kenchappa Layout, NMC Compound, Sooda Office, Police Chowki, opposite Savi Bakery, 100 feet road and surrounding areas. The MESCOM announcement has asked the public to cooperate.

Shivamogga : Power outages in various places on July 26th | Disruption in MESCOM online-based services for 2 days ಶಿವಮೊಗ್ಗ : ಜುಲೈ 26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ | 2 ದಿನ ಮೆಸ್ಕಾಂ ಆನ್’ಲೈನ್ ಆಧಾರಿತ ಸೇವೆಯಲ್ಲಿ ವ್ಯತ್ಯಯ Previous post shivamogga | MESCOM | ಶಿವಮೊಗ್ಗ ನಗರ – ತಾಲೂಕಿನ ನಾಗರೀಕರ ಗಮನಕ್ಕೆ : ವಿದ್ಯುತ್ ಸರಬರಾಜು ದೂರು, ಸಲಹೆಗಳಿಗೆ ಸಂರ್ಪಕಿಸಿ..!
Registration of coaching centers is mandatory in Shivamogga district: Otherwise, a case will be filed! ಶಿವಮೊಗ್ಗ ಜಿಲ್ಲೆಯಲ್ಲಿ ಕೋಚಿಂಗ್ ಸೆಂಟರ್ಗಳ ನೋಂದಣಿ ಕಡ್ಡಾಯ : ಇಲ್ಲದಿದ್ದರೆ ಬೀಳುತ್ತೆ ಕೇಸ್! Next post shimoga | coaching center | ಶಿವಮೊಗ್ಗ ಜಿಲ್ಲೆಯಲ್ಲಿ ಕೋಚಿಂಗ್ ಸೆಂಟರ್‌ಗಳ ನೋಂದಣಿ ಕಡ್ಡಾಯ : ಇಲ್ಲದಿದ್ದರೆ ಬೀಳುತ್ತೆ ಕೇಸ್!