
shimoga power cut news | ಶಿವಮೊಗ್ಗ : ಜುಲೈ 17 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗ (shivamogga), ಜು. 15: ಶಿವಮೊಗ್ಗ ನಗರ ಉಪ ವಿಭಾಗ – 2 ರ ಘಟಕ – 06 ರ ವ್ಯಾಪ್ತಿಯಲ್ಲಿ, ಜುಲೈ 17 ರಂದು ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಜು.17 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಪ್ರದೇಶಗಳ ವಿವರ : ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯನಗರ, ಕೆ.ಹೆಚ್.ಬಿ.ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಗದ್ದೆಮನೆ ಲೇಔಟ್,
ಮಂಜಪ್ಪ ಬಸಪ್ಪ ಲೇಔಟ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shimoga, Ju. 15: Mescom has informed that emergency maintenance work has been started on July 17 in the area of unit-06 of Shimoga city sub-division – 2. In this background, on June 17 from 9 am to 6 pm, there will be variation in power supply in the following areas, Mescom said.
Details of Areas : Gopishettikoppa, Siddeshwar Circle, Bhavani Layout, Ashraya layout, Chalukyanagar, K.H.B. Colony, Old Town Gopishettikoppa, Gaddemane Layout, Manjappa Basappa Layout, GS Casting, Somanna Factory, Saleem Factory, Kamath Layout, Upper Tunganagar and surrounding areas will experience power disruption.