ಮುಂಗಾರು ಮಳೆ : ಜುಲೈ 26 ರಂದು ಶಿವಮೊಗ್ಗ ತಾಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ತಹಶಿಲ್ದಾರ್ ಆದೇಶ!
ಶಿವಮೊಗ್ಗ, ಜು.25: ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಶಾಲಾ – ಕಾಲೇಜುಗಳಿಗೆ ಜುಲೈ 26 ರ ಶನಿವಾರ ರಜೆ ಘೋಷಣೆ ಮಾಡಿ ತಹಶೀಲ್ದಾರ್ ವಿ ಎಸ್ ರಾಜೀವ್ ಅವರು ಆದೇಶ ಹೊರಡಿಸಿದ್ದಾರೆ.
ಈ ಕುರಿತಂತೆ ಅವರು ಇಂದು ಸಂಜೆ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವದರಿಂದ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ,
ಮುಂಜಾಗ್ರತಾ ದೃಷ್ಟಿಯಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ದಿನಾಂಕ 26.7.2025 ರ ಶನಿವಾರದಂದು ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಲಾಗಿದೆ ಎಂದು ತಹಶೀಲ್ದಾರ್ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
More Stories
shimoga | ಶಿವಮೊಗ್ಗ ನಗರದ ಈ ರಸ್ತೆಗಳಲ್ಲಿ ಭಾರೀ ವಾಹನಗಳ ಸಂಚಾರ ನಿರ್ಬಂಧ, ವಾಹನಗಳ ನಿಲುಗಡೆ ವ್ಯವಸ್ಥೆಯಲ್ಲಿ ಬದಲಾವಣೆ!
Heavy vehicle traffic restrictions on these roads in Shivamogga city – changes in vehicle parking system!
ಶಿವಮೊಗ್ಗ ನಗರದ ಈ ರಸ್ತೆಗಳಲ್ಲಿ ಭಾರೀ ವಾಹನಗಳ ಸಂಚಾರ ನಿರ್ಬಂಧ – ವಾಹನಗಳ ನಿಲುಗಡೆ ವ್ಯವಸ್ಥೆಯಲ್ಲಿ ಬದಲಾವಣೆ!
shimoga jail news | ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು!
A life-sentenced prisoner in Shivamogga Central Jail has died!
ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು!
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ನವೆಂಬರ್ 12 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for November 09 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ನವೆಂಬರ್ 12 ರ ತರಕಾರಿ ಬೆಲೆಗಳ ವಿವರ
shimoga palike news | ಶಿವಮೊಗ್ಗ ಪಾಲಿಕೆಯಿಂದ ಇ-ಆಸ್ತಿ ಆಂದೋಲನ : ಯಾವಾಗ? ಎಲ್ಲೆಲ್ಲಿ?
E-Asti Movement by Shivamogga Corporation: When? Where?
ಶಿವಮೊಗ್ಗ ಪಾಲಿಕೆಯಿಂದ ಇ-ಆಸ್ತಿ ಆಂದೋಲನ : ಯಾವಾಗ? ಎಲ್ಲೆಲ್ಲಿ?
special article | ‘ಕಾನೂನಿನಡಿ ಪಡೆದ ದತ್ತು – ಜೀವನವಿಡಿ ಸುಖದ ಸಂಪತ್ತು’
Special Article : Tajuddin Khan – Chairman – Child Welfare Committee (Children’s Court) – Shivamogga District
‘Adoption under the law – a lifetime of happiness’
‘ಕಾನೂನಿನಡಿ ಪಡೆದ ದತ್ತು – ಜೀವನವಿಡಿ ಸುಖದ ಸಂಪತ್ತು’
ವಿಶೇಷ ಲೇಖನ : ತಾಜುದ್ದೀನ್ ಖಾನ್ – ಅಧ್ಯಕ್ಷರು – ಮಕ್ಕಳ ಕಲ್ಯಾಣ ಸಮಿತಿ (ಮಕ್ಕಳ ನ್ಯಾಯ ಪೀಠ) ಶಿವಮೊಗ್ಗ ಜಿಲ್ಲೆ
shimoga news | ಶಿವಮೊಗ್ಗ : ಫ್ಲೈ ಓವರ್ ಬಳಿಯಿದ್ದ ನೂರಾರು ಲೋಡ್ ಕಸದ ರಾಶಿಗೆ ಮುಕ್ತಿ!
Shivamogga : Hundreds of loads of garbage piled up near the flyover are now free!
ಶಿವಮೊಗ್ಗ : ಫ್ಲೈ ಓವರ್ ಬಳಿಯಿದ್ದ ನೂರಾರು ಲೋಡ್ ಕಸದ ರಾಶಿಗೆ ಮುಕ್ತಿ!
