A feud between in-laws ends in the m*ur**der of one of them! ಶಿವಮೊಗ್ಗ : ದಾಯಾದಿಗಳ ಕಲಹ ಕೊ**ಲೆಯಲ್ಲಿ ಓರ್ವನ ಕೊಲೆಯಲ್ಲಿ ಅಂತ್ಯ!

shimoga | ಶಿವಮೊಗ್ಗ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ!

ಶಿವಮೊಗ್ಗ (shivamogga), ಜು. 27: ಮನೆಯಲ್ಲಿಯೇ ಯುವಕನೋರ್ವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ, ಶಿವಮೊಗ್ಗ ನಗರದ ಮೇಲಿನ ತುಂಗಾನಗರದಲ್ಲಿ ತಡರಾತ್ರಿ ನಡೆದಿದೆ.

ಮಣಿಕಂಠ (38) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಈತ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಕೊಲೆಗೀಡಾದ ಮಣಿಕಂಠ ಮನೆಯಲ್ಲಿ ಓರ್ವನೇ ವಾಸವಾಗಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಇನ್ಸ್’ಪೆಕ್ಟರ್ ಕೆ ಟಿ ಗುರುರಾಜ್ ಅವರು ಭೇಟಿಯಿತ್ತು ಪರಿಶೀಲಿಸಿದ್ದಾರೆ.

ಕೊಲೆಗೆ ಕಾರಣವೇನು? ದುಷ್ಕರ್ಮಿಗಳು ಯಾರು? ಎಂಬಿತ್ಯಾದಿ ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.

Shivamogga, July 27: A young man was brutally murdered by throwing a stone at his head at home in an incident that took place late last night in Tunganagara, upper part of Shivamogga city.

Soraba | Soraba - Lake bund collapsing due to heavy rain: Villagers are worried! ಸೊರಬ - ಭಾರೀ ಮಳೆಗೆ ಕುಸಿಯುತ್ತಿರುವ ಕೆರೆ ಏರಿ : ಗ್ರಾಮಸ್ಥರಲ್ಲಿ ಆತಂಕ Previous post soraba | ಸೊರಬ – ಭಾರೀ ಮಳೆಗೆ ಕುಸಿಯುತ್ತಿರುವ ಕೆರೆ ಏರಿ : ಗ್ರಾಮಸ್ಥರಲ್ಲಿ ಆತಂಕ!
Bhadra river created flood threat in Bhadravati! ಭದ್ರಾವತಿಯಲ್ಲಿ ಪ್ರವಾಹ ಭೀತಿ ಸೃಷ್ಟಿಸಿದ ಭದ್ರಾ ನದಿ! Next post bhadravati news | ಭದ್ರಾವತಿಯಲ್ಲಿ ಪ್ರವಾಹ ಭೀತಿ ಸೃಷ್ಟಿಸಿದ ಭದ್ರಾ ನದಿ!