shimoga | power outage | ಶಿವಮೊಗ್ಗ ನಗರದ ವಿವಿಧೆಡೆ ಆಗಸ್ಟ್ 14 ರಂದು ವಿದ್ಯುತ್ ವ್ಯತ್ಯಯ

Shivamogga: Power Outage on February 08 and 09 ಶಿವಮೊಗ್ಗ : ಫೆಬ್ರವರಿ 08 ಮತ್ತು 09 ರಂದು ವಿದ್ಯುತ್ ವ್ಯತ್ಯಯ

 ಶಿವಮೊಗ್ಗ (shivamogga), ಆಗಸ್ಟ್ 12: ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ಆಗಸ್ಟ್ 14 ರಂದು ವಿದ್ಯುತ್ ಉಪಕರಣಗಳ ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಆ.14 ರಂದು ಬೆಳಿಗ್ಗೆ 9 ರಿಂದ 06 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಗಾಂಧಿಬಜಾರ್, ಸಾರ್ವಕರ್ ನಗರ, ಮೀನು ಮಾರುಕಟ್ಟೆ, ತಿರುಪಳಯ್ಯನ ಕೇರಿ, ಅಶೋಕರಸ್ತೆ, ರಾವ್ಮಣ್ಣ ಶ್ರೇಷ್ಠಿ ಪಾರ್ಕ್, ಎಸ್‌ಪಿಎಂ ರಸ್ತೆ, ಎಲೆರೇವಣ್ಣ ಕೇರಿ, ಆನವೇರಪ್ಪ ಕೇರಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga, August 12: Mescom has announced that repair work on electrical appliances will be carried out on August 14 near the fish market in Shivamogga city. In this context, MESCOM has announced that there will be power outages in the following areas from 9 am to 6 am on August 14th.

Details: Gandhi Bazaar, Sarvakar Nagar, Fish Market, Tirupalayana Keri, Ashokkarasthe, Ravanna Shresthi Park, SPM Road, Elerevanna Keri, Anaverappa Keri.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →