Heavy rains: Holiday declared for schools and colleges in Shivamogga taluk on August 29! ಭಾರೀ ಮಳೆ : ಆಗಸ್ಟ್ 29 ರಂದು ಶಿವಮೊಗ್ಗ ತಾಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ!

shimoga rain | ಭಾರೀ ಮಳೆ : ಆಗಸ್ಟ್ 18 ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ!

ಶಿವಮೊಗ್ಗ (shivamogga), ಆಗಸ್ಟ್ 17: ನಿರಂತರ ಮಳೆ ಹಿನ್ನೆಲೆಯಲ್ಲಿ, ಆಗಸ್ಟ್ 18 ರಂದು ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.

ಈ ಕುರಿತಂತೆ ಜಿಲ್ಲಾಧಿಕಾರಿಗಳು ವ್ಯಾಟ್ಸಾಪ್ ಸಂದೇಶದ ಮೂಲಕ ಮಾಹಿತಿ ನೀಡಿದ್ದಾರೆ. ‘ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು, ಭಾರೀ ಮಳೆಯ ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ.

ಹಾಗೆಯೇ ಜಲಾನಯನ ಪ್ರದೇಶ ವ್ಯಾಪ್ತಿಗಳಲ್ಲಿ ಧಾರಾಕಾರ ಮಳೆಯಿಂದ ಡ್ಯಾಂಗಳ ನೀರಿನ ಸಂಗ್ರಹ ಗರಿಷ್ಠ ಮಟ್ಟಕ್ಕೆ ತಲುಪಿವೆ.

ಈ ಹಿನ್ನೆಲೆಯಲ್ಲಿ ಆಗಸ್ಟ್ 18 ರಂದು ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು, ಪಿಯು ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Shivamogga, August 17: In the wake of continuous rains, shimoga DC Gurudatta Hegde has issued an order declaring a holiday for Anganwadis, schools and colleges across the district on August 18.

Monsoon rains are back in full swing in the hills! ಮಲೆನಾಡಿನಲ್ಲಿ ಮತ್ತೆ ಮುಂಗಾರು ಮಳೆ ಚುರುಕು! Previous post shimoga rain | ಮಲೆನಾಡಿನಲ್ಲಿ ಮತ್ತೆ ಮುಂಗಾರು ಮಳೆ ಚುರುಕು!
Huge amount of water released from Tunga and Bhadra dams: Houses inundated at Bhadravati kawalgundi area! ತುಂಗ, ಭದ್ರಾ ಡ್ಯಾಂಗಳಿಂದ ಭಾರೀ ಪ್ರಮಾಣದ ನೀರು ಹೊರಕ್ಕೆ : ಭದ್ರಾವತಿಯ ಕವಲುಗುಂದಿಯಲ್ಲಿ ಮನೆಗಳು ಜಲಾವೃತ! Next post shimoga rain | ತುಂಗ, ಭದ್ರಾ ಡ್ಯಾಂಗಳಿಂದ ಭಾರೀ ಪ್ರಮಾಣದ ನೀರು ಹೊರಕ್ಕೆ : ಭದ್ರಾವತಿಯ ಕವಲುಗುಂದಿಯಲ್ಲಿ ಮನೆಗಳು ಜಲಾವೃತ!