
shimoga | ಶಿವಮೊಗ್ಗ : ಆಗಸ್ಟ್ 30 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
ಶಿವಮೊಗ್ಗ (shivamogga), ಆಗಸ್ಟ್ 28: ಶಿವಮೊಗ್ಗದ ತಾವರೆಚಟ್ನಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರದ 66 ಕೆವಿ ಕೇಂದ್ರದ ಅಬ್ಬಲಗೆರೆ, ಬೆಳಲಕಟ್ಟೆ, ಗೋಂಧಿಚಟ್ನಳ್ಳಿ ಮತ್ತು ಹುಣಸೋಡು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಆಗಸ್ಟ್ 30 ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಆ. 30 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.
ವಿವರ : ಅಬ್ಬಲಗೆರೆ, ಕೊಮ್ಮನಾಳು, ಬನ್ನಿಕೆರೆ, ಬೀರನಕೆರೆ, ಬಿಕ್ಕೋನಹಳ್ಳಿ, ಕುಂಚೇನಹಳ್ಳಿ ಮೇಲಿನ/ಕೆಳಗಿನ ತಾಂಡ, ಕಲ್ಲಾಪುರ, ಗೋಂದಿಚಟ್ನಹಳ್ಳಿ, ಮೇಲಿನಹನಸವಾಡಿ, ಹೊಳೆಹನಸವಾಡಿ,
ಬೆಳಲಕಟ್ಟೆ, ಕಲ್ಲಗಂಗೂರು, ಹುಣಸೋಡು, ಮೋಜಪ್ಪಹೊಸೂರು, ಬಸವನಗಂಗೂರು, ಮತ್ತೋಡು ಹಾಗೂ ಸುತ್ತುಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ. ಗ್ರಾಹಕರು/ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga, August 28: Emergency maintenance work has been carried out on the Abbalagere, Belalakatte, Gondhichatnalli and Hunasodu routes of the 66 KV substation of the Thavarechatnalli Power Receiving Centre in Shivamogga on August 30, Mescom said.
In this context, MESCOM has informed that there will be disruptions in power supply in the following areas on August 30 from 10 am to 6 pm.
Details : Abbalagere, Kommanalu, Bannikere, Beeranakere, Bikkonahalli, Kunchenahalli Upper/Lower Tanda, Kallapura, Gondichatnahalli, Upperhanasavadi, Holehanasavadi, Belalakatte, Kallagangur, Hunasodu, Mojappahosur, Basavanagangur, Mattodu.