shimoga | power cut news | ಶಿವಮೊಗ್ಗ : ಸೆಪ್ಟೆಂಬರ್ 4 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗ (shivamogga), ಸೆಪ್ಟಂಬರ್ 02: ಶಿವಮೊಗ್ಗ ನಗರದ ಮಾಚೇನಹಳ್ಳಿಯ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂ.ಸಿ.ಎಫ್-17 ಮತ್ತು ಎಂ.ಸಿ.ಎಫ್-18 ರ ಮಾರ್ಗದಲ್ಲಿ, ಸೆಪ್ಟೆಂಬರ್ 4 ರಂದು ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 04 ರಂದು, ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.
ವಿವರ : ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ,
ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga. September 02: Road widening work was carried out on September 4th on the route of MCF-17 and MCF-18 of the 110/11KV power distribution center in Machenahalli, Shivamogga city.
In this context, MESCOM has informed that there will be disruptions in power supply in the following areas on September 4th from 10 am to 6 pm.
Details: Honnavile, Navulebasavapura, Amaravathi Camp, Old Shettyhalli, Shettyhalli, Malenahalli, Gudrakoppa, Mattighatta, Padmenahalli.
