
shimoga | power cut news | ಶಿವಮೊಗ್ಗ ನಗರದ 40 ಕ್ಕೂ ಅಧಿಕ ಪ್ರದೇಶಗಳಲ್ಲಿ ಸೆಪ್ಟೆಂಬರ್ 13 ರಂದು ವಿದ್ಯುತ್ ವ್ಯತ್ಯಯ!
ಶಿವಮೊಗ್ಗ (shivamogga), ಸೆಪ್ಟೆಂಬರ್ 11: ಶಿವಮೊಗ್ಗ ನಗರ ಉಪ ವಿಭಾಗ – 1, ಘಟಕ – 1 ರ ವ್ಯಾಪ್ತಿಯ ಶಂಕರಮಠ ಮಾರ್ಗದಲ್ಲಿ ಸೆಪ್ಟೆಂಬರ್ 13 ರಂದು 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಸೆ. 13 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.
ವಿವರ : ವಿದ್ಯಾನಗರ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಇಂದಿರಾ ಬಡಾವಣೆ, ಗುರುಗಪುರ, ಮಂಜುನಾಥ ಬಡಾವಣೆ, ವೆಂಕಟೇಶನಗರ, ಪುರಲೆ, ಅಪೂರ್ವ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು,
ಬಿ.ಹೆಚ್.ರಸ್ತೆ, ಮೀನಾಕ್ಷಿ ಭವನ ಸುತ್ತಮುತ್ತಲಿನ ಪ್ರದೇಶಗಳು, ಬಾಪೂಜಿ ನಗರ, ಟಿ.ಜಿ.ಎನ್. ಲೇಔಟ್, ಜೋಸೆಫ್ ನಗರ, ಚರ್ಚ್ ಕಾಂಪೌಂಡ್, ಕಾನ್ವೆಂಟ್ ರಸ್ತೆ, ಲೂರ್ದು ನಗರ, ಸರ್.ಎಂ.ವಿ.ರಸ್ತೆ,
ವೀರಭದ್ರೇಶ್ವರ ಚಿತ್ರಮಂದಿರ ಸುತ್ತಮುತ್ತಲಿನ ಪ್ರದೇಶಗಳು, ಡಿವಿ.ಎಸ್. ಶಿಕ್ಷಣ ಸಂಸ್ಥೆ, ಎನ್‌ಇಎಸ್, ಕುವೆಂಪು ರಂಗಮಂದಿರ, ಗಾಂಧಿ ಪಾರ್ಕ್, ಮಹಾನಗರ ಪಾಲಿಕೆ, ನೆಹರು ರಸ್ತೆ, ಪಾರ್ಕ್ ಬಡಾವಣೆ, ದುರ್ಗಿಗುಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಹಾಗೆಯೇ ಅದೇ ದಿನ ಊರುಗಡೂರು 11 ಕೆವಿ ಮಾರ್ಗದಲ್ಲಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಾದಿ ಎ ಹುದಾ, ಮೆಹಬೂಬ್ ನಗರ,
ಮದಾರಿಪಾಳ್ಯ, ರತ್ನಮ್ಮ ಲೇಔಟ್, ಸೂಳೆಬೈಲು, ನಿಸರ್ಗ ಲೇಔಟ್, ಬೈಪಾಸ್ ರಸ್ತೆ, ಇಂದಿರಾನಗರ, ಮಳಲಿಕೊಪ್ಪ, ಪುಟ್ಟಪ್ಪ ಕ್ಯಾಂಪ್, ಕ್ರಷರ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
areas deatiols : Vidyanagar, Shantamma Layout, Chikkala, Siddeshwarnagar, Indira Layout, Gurugapur, Manjunath Layout, Venkateshnagar, Purale, Apoorva Layout and surrounding areas, B.H. Road, Meenakshi Bhavan Surrounding Areas, Bapuji Nagar, T.G.N. Layout, Joseph Nagar, Church Compound, Convent Road, Lourdes Nagar, Sir.M.V. Road,
Areas around Veerabhadreshwara Cinema, DVS Educational Institute, NES, Kuvempu Theatre, Gandhi Park, Mahanagara Palike, Nehru Road, Park Layout, Durgigudi, Wadi A Huda, Mehboob Nagar, Madaripalya, Ratnamma Layout, Sulebailu, Nisarga Layout, Bypass Road, Indiranagar, Malalikoppa, Puttappa Camp, Crusher Road