Disruption in drinking water supply in various parts of Shivamogga city on October 29th! ಶಿವಮೊಗ್ಗ ನಗರದ ವಿವಿಧೆಡೆ ಅಕ್ಟೋಬರ್ 29 ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ!

shimoga | ಶಿವಮೊಗ್ಗ ನಗರದಲ್ಲಿ  ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ : ಯಾವಾಗ?

ಶಿವಮೊಗ್ಗ (shivamogga), ಸೆಪ್ಟಂಬರ್ 12 : ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ವ್ಯತ್ಯಯವಾಗುತ್ತಿರುವ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 16 ಹಾಗೂ 17 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ತಿಳಿಸಿದೆ.

ಈ ಕುರಿತಂತೆ ಸೆಪ್ಟೆಂಬರ್ 12 ರಂದು ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ಜೀವನ್ ಅವರು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ಸೆ. 16 ಮತ್ತು 17 ರಂದು ನಗರದ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗುತ್ತಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಸಹಾಯಕ ಕಾರ್ಯಪಾಲಕ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Shivamogga, September 12: Due to the disruption in power supply to the Krishnarajendra Water Purification Plant in Shivamogga city, there will be disruption in the daily drinking water supply in Shivamogga city on September 16 and 17.

Information regarding this was given in a press release issued by the board’s Assistant Executive Engineer Jeevan on September 12.

Shivamogga : Accused robbed a teacher by pretending to be a Reels fan! ಶಿವಮೊಗ್ಗ : ರೀಲ್ಸ್ ಅಭಿಮಾನಿ ಎಂದು ಕರೆಯಿಸಿಕೊಂಡು ಶಿಕ್ಷಕನ ದರೋಡೆ ಮಾಡಿದ ಆರೋಪಿಗಳು! Previous post hosanagara | ಹೊಸನಗರ : ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡಿಗೆ ವ್ಯಕ್ತಿ ಬಲಿ!
Shivamogga: There will be no electricity in these areas on October 15th! ಶಿವಮೊಗ್ಗ : ಅಕ್ಟೋಬರ್ 15 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ! Next post shimoga | power cut news | ಶಿವಮೊಗ್ಗ : ಸೆಪ್ಟೆಂಬರ್ 16 ರಂದು 50 ಕ್ಕೂ ಅಧಿಕ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!