ಶಿವಮೊಗ್ಗ (shivamogga), ಸೆಪ್ಟಂಬರ್ 12: ಶಿವಮೊಗ್ಗ ನಗರ ಉಪ ವಿಭಾಗ – 2 ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆಪ್ಟೆಂಬರ್ 16 ರಂದು ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಸೆ.16 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.
ವಿವರ : ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ. ರಸ್ತೆ, ಗಾಂಧಿಬಜಾರ್, ಬುದ್ಧ ನಗರ, ಆರ್.ಎಂ.ಎಲ್. ನಗರ,
ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ನ್ಯೂಮಂಡ್ಲಿ, ಮಂಜುನಾಥ ಪೆಟ್ರೋಲ್ ಬಂಕ್, ವಿಜಯವಾಣಿ ಪ್ರೆಸ್ ಹತ್ತಿರ, ಎನ್.ಟಿ.ರಸ್ತೆ, ಹರಕೆರೆ, ಹಳೇಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ,
ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಸವಾಯಿಪಾಳಯ, ಕುರುಬರ ಪಾಳ್ಯ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್‌ನಗರ 1 ರಿಂದ 14ನೇ ಕ್ರಾಸ್,
ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿ ಮಹಲ್, ಚಾಲುಕ್ಯ ನಗರ, ಕೆಹೆಚ್‌ಬಿ ಕಾಲೋನಿ, ಮಂಡಕ್ಕಿ ಭಟ್ಟಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಅಮೀರ್ ಅಹಮದ್ ಸರ್ಕಲ್, ಟಿಪ್ಪುನಗರ, ಮಂಜುನಾಥ ಬಡಾವಣೆ,
ಇಲಿಯಾಜ್‌ನಗರ ಲಾರಿ ಗ್ಯಾರೇಜ್, ಬಿಹೆಚ್ ರಸ್ತೆ, ಸಾಗರ ನರ್ಸರಿ, ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶ ಮ್ತು ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ,
ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga, September 12: MESCOM has announced that quarterly emergency maintenance work will be carried out on September 16 at the Mandli electricity distribution center in Shivamogga City Sub-Division – 2. In this context, MESCOM has informed that there will be power outages in the following areas on September 16 from 9 am to 6 pm.
Details: Pearlite, Paper Package, K.R. Drinking Water Plant, Mandli Industrial Area, Seegehatti, Ravi Varma Street, B.B. Road, Gandhi Bazaar, Budh Nagar, R.M.L. Nagar,
Somanna Factory, Salim Factory, Newmandli, Manjunatha Petrol Bunk, Near Vijayavani Press, N.T. Road, Harakere, Halemandli, Gandharvanagar, Shankara Eye Hospital, Narayana Hrudayalaya,
GAJANANA GARAGE, MANJUNATH RICE MILL, BENAKESHWAR RICE MILL, SAVAIPALAYA, KURUBARA PALYA, OT ROAD, PANCHAVATI COLONY, GOPISHETTIKOPPA, G.S. CASTING FACTORY, ILIAJNAGAR 1ST TO 14TH CROSS,
Siddeshwar Circle, Farooqya Shadi Mahal, Chalukya Nagar, KHB Colony, Mandakki Bhatti, Upper and Lower Tunganagar, Amir Ahmed Circle, Tippu Nagar, Manjunath Layout,
Iliyaznagar Lorry Garage, BH Road, Sagar Nursery, Channel Area and surrounding areas, Kallur Mandli Rural Area, Aihole, Agasavalli, Kallur, Govindpura,
Anupinakatte, Puradalu, Raminakoppa, Mailarappa Camp, Hanumantapur, Sharavathinagar, Sarada Colony, Gajanur Rural Area, Raminakoppa Rural Area, Hosalli, Kallur Mandli

