Power outages in various parts of Shivamogga city on December 11th! ಶಿವಮೊಗ್ಗ ನಗರದ ವಿವಿಧೆಡೆ ಡಿಸೆಂಬರ್ 11 ರಂದು ವಿದ್ಯುತ್ ವ್ಯತ್ಯಯ!

shimoga | power cut news | ಶಿವಮೊಗ್ಗ : ಸೆಪ್ಟೆಂಬರ್ 18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಸೆಪ್ಟಂಬರ್ 17: ಶಿವಮೊಗ್ಗ ನಗರದ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-7 ಮತ್ತು 8 ರಲ್ಲಿ, 2 ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 18 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ,

ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ,

ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Holebenavalli, Doddathanda, Hosamanethanda, Pillangiri, Javalli, Thiruvalli, Abbaraghatta, Taraganahalli Cross, Harobenahalli, Harobenahalli Thanda, Goudanaikanahalli, B. Biranahalli, Hoysanahalli, Yelavatti, Hasudi, Hasudi Farm, Veerabhadra Colony, Hakkipikki Camp, Chikkamatti, Abbaraghatta, Bangarappa Colony, G.G. Camp, Chikkamardy.

shimoga APMC vegetable prices | Details of vegetable prices for December 10 in shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 11 ರ ತರಕಾರಿ ಬೆಲೆಗಳ ವಿವರ Previous post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 17 ರ ತರಕಾರಿ ಬೆಲೆಗಳ ವಿವರ
Shivamogga: Woman's body found in Bhadra canal! ಶಿವಮೊಗ್ಗ : ಭದ್ರಾ ನಾಲೆಯಲ್ಲಿ ಮಹಿಳೆಯ ಮೃತದೇಹ ಪತ್ತೆ! Next post shimoga | Holalur | ಶಿವಮೊಗ್ಗ : ಹೊಳಲೂರು ಅಡಕೆ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು!