Dussehra holiday declared for schools from September 20! ಸೆಪ್ಟೆಂಬರ್ 20 ರಿಂದ ಶಾಲೆಗಳಿಗೆ ದಸರಾ ರಜೆ ಘೋಷಣೆ!

dasara school holidays 2025 | ಸೆಪ್ಟೆಂಬರ್ 20 ರಿಂದ ಶಾಲೆಗಳಿಗೆ ದಸರಾ ರಜೆ ಘೋಷಣೆ!

ಬೆಂಗಳೂರು (bengaluru), ಸೆಪ್ಟೆಂಬರ್ 19: ಪ್ರಸಕ್ತ ಶೈಕ್ಷಣಿಕ ಸಾಲಿನ ದಸರಾ ರಜೆಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಸೆಪ್ಟೆಂಬರ್ 20 ರಿಂದ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಒಟ್ಟಾರೆ 18 ದಿನಗಳ ದಸರಾ ರಜೆಯನ್ನು ಶಿಕ್ಷಣ ಇಲಾಖೆ ಘೋಷಣೆ ಮಾಡಿದೆ. ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7 ರವರೆಗೆ ಶಾಲೆಗಳಿಗ ರಜೆ ಘೋಷಿಸಲಾಗಿದೆ.

ರಜೆ ಅವಧಿಯಲ್ಲಿ ಬರುವ ಅಕ್ಟೋಬರ್ 2 ರ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮಗಳಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಸೆಪ್ಟೆಂಬರ್ 22 ರಿಂದ ದಸರಾ ನವರಾತ್ರಿ ಸಂಭ್ರಮ ಆರಂಭವಾಗಲಿದೆ. ಅಕ್ಟೋಬರ್ 2 ರಂದು ವಿಜಯದಶಮಿ ಆಚರಣೆಯೊಂದಿಗೆ ಅಂತ್ಯಗೊಳ್ಳಲಿದೆ.

Bengaluru, September 19: The state government has announced the Dasara vacation for the current academic year. Dasara vacation has been declared for all schools in the state from September 20. The government has issued an official order in this regard.

The Education Department has announced a total of 18 days of Dussehra vacation. The holidays have been declared for schools from September 20 to October 7.

Increasing accidents on the roads of Hosamane and Sharavathi Nagar in Shimoga : What is Rekha Ranganath's demand to the administration? ಶಿವಮೊಗ್ಗದ ಹೊಸಮನೆ, ಶರಾವತಿ ನಗರದ ರಸ್ತೆಗಳಲ್ಲಿ ಹೆಚ್ಚುತ್ತಿರುವ ಅಪಘಾತ : ಆಡಳಿತಕ್ಕೆ ರೇಖಾ ರಂಗನಾಥ್ ಆಗ್ರಹವೇನು? Previous post shimoga news | ಶಿವಮೊಗ್ಗದ ಹೊಸಮನೆ, ಶರಾವತಿ ನಗರದ ರಸ್ತೆಗಳಲ್ಲಿ ಹೆಚ್ಚುತ್ತಿರುವ ಅಪಘಾತ : ಆಡಳಿತಕ್ಕೆ ರೇಖಾ ರಂಗನಾಥ್ ಆಗ್ರಹವೇನು?
'Chaddi gang' roaming in Bhadravati: Citizens worried! ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ ಓಡಾಟ : ನಾಗರೀಕರ ಆತಂಕ! Next post bhadravati | ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ : ನಾಗರೀಕರ ಆತಂಕ!