
shimoga | power outage | ಶಿವಮೊಗ್ಗ ವಿಮಾನ ನಿಲ್ದಾಣ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆ. 23 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ (shivamogga), ಸೆಪ್ಟಂಬರ್ 20: ಶಿವಮೊಗ್ಗ ಗ್ರಾಮೀಣ ಉಪ ವಿಭಾಗದ ಸಂತೇಕಡೂರು 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ, ಸೆಪ್ಟೆಂಬರ್ 23 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾ ತಿಳಿಸಿದೆ.
ವಿವರ : ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ,
ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಸಿದ್ದಮ್ಮಾಜಿ ಹೊಸೂರು,
ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga, September 20: Quarterly maintenance work was carried out on September 23 at the Santekadur 66/11 KV power distribution station in Shivamogga Rural Sub-Division, Mescom said. In this context, Meska has stated that there will be power outages in the following areas from 10 am to 6 pm that day.
Santhekadur, Sri Ramanagara, Rampura, Koralahalli, Kachinakatte, Jyotinagar, Dodbibilu, Vinayakanagar, Lakkinakoppa, Thotadakere, Huralihalli, Ganidalu, Umblebailu, Kanagalasara, Marathi Camp, Saligere, Kaithottalu, Siddhammaji Hosur, Thotadakere, Huralihalli, Ganidalu, Umblebailu, Kanagalasara, Marathi Camp, Saligere, Kaithottalu, Siddhammaji Hosur, Airport.