Power outage in various parts of Shivamogga city - taluk on September 27 ಶಿವಮೊಗ್ಗ ನಗರ - ತಾಲೂಕಿನ ವಿವಿಧೆಡೆ ಸೆಪ್ಟೆಂಬರ್ 27 ರಂದು ವಿದ್ಯುತ್ ವ್ಯತ್ಯಯ

shimoga | power cut news | ಶಿವಮೊಗ್ಗ ನಗರ – ತಾಲೂಕಿನ ವಿವಿಧೆಡೆ ಸೆಪ್ಟೆಂಬರ್ 24 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಸೆಪ್ಟೆಂಬರ್ 22: ಶಿವಮೊಗ್ಗ ಹೊರವಲಯ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಸೆ. 24 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಕುವೆಂಪು ನಗರ, ಮ್ಯಾಕ್ಸ್ ಪೂರ್ಣೋದಯ, ಎನ್‌ಇಎಸ್ ಬಡಾವಣೆ, ಡಿ.ವಿ.ಎಸ್. ಕಾಲೋನಿ, ಜ್ಯೋತಿನಗರ, ನವುಲೆ ಕೆರೆ ಹೊಸೂರು, ಇಂದಿರಗಾಂಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಲೇಔಟ್,

ಪಿಡಬ್ಲ್ಯೂಡಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನವುಲೆ, ಎಲ್.ಬಿ.ಎಲ್.ನಗರ, ಅಶ್ವತ್‌ನಗರ, ಕೀರ್ತಿನಗರ,, ಸವಳಂಗರಸ್ತೆ, ಬಸವೇಶ್ವರನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟಿಲ್ ಬಡಾವಣೆ,

ಪವನಶ್ರೀ ಬಡಾವಣೆ, ಅಮೀರ್ ಅಹಮದ್ ಕಾಲೋನಿ, ವೆಂಕಟಾಪುರ, ದೇವಂಗಿ ಸ್ಟೇಜ್-01, ರೆಡ್ಡಿ ಲೇಔಟ್, ಜೆಎನ್‌ಎನ್‌ಸಿ ಕಾಲೇಜ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಹಳೆ ಬೊಮ್ಮನಕಟ್ಟೆ, ದೇವಂಗಿ ಸ್ಟೇಜ್-02,

ಬೊಮ್ಮನಕಟ್ಟೆ ಎ ಇಂದು ಹೆಚ್ ಬ್ಲಾಕ್, ಎಂ ಎನ್ ಕೆ ಲೇಔಟ್, ಸಾನ್ವಿ ಲೇಔಟ್, ವಿನಾಯಕ ಲೇಔಟ್, ಮಲ್ನಾಡ್ ಕೌಂಟಿ, ಸಾಯಿ ಲೇಔಟ್, ಶಾಂತಿನಗರ, ತಾವರೆ ಚಟ್ನಹಳ್ಳಿ, ಹೊನ್ನಾಳಿ ರಸ್ತೆ, ಶಾದ್ ನಗರ, ಮಲ್ಲಿಕಾರ್ಜುನನಗರ,

ಸೇವಾಲಾಲ್ ನಗರ, ತರಳಬಾಳು ಬಡಾವಣೆ, ಗುಂಡಪ್ಪ ಶೆಡ್, ವೆಂಕಟೇಶ್ವರ ಸಾ ಮಿಲ್, ದೇವಂಗಿ ತೋಟ, ಯು.ಜಿ.ಡಿ. ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Details: Kuvempu Nagar, Max Purnodaya, NES Layout, DVS Colony, Jyoti Nagar, Navule Kere Hosur, Indira Gandhi Layout, Shivabasavanagar, Veerabhadreshwara Layout, PWD Layout and surrounding areas, Navule, LBL Nagar, Ashwathnagar, Kirthinagar, Savalanga Road, Basaveshwaranagar, Krishinagar, Royal Layout, Anoop Patil Layout,

Pawanshree Layout, Amir Ahmed Colony, Venkatapura, Devangi Stage-01, Reddy Layout, JNNC College and surrounding areas, Old Bommanakkatte, Devangi Stage-02, Bommanakatte A Indu H Block, MNK Layout, Sanvi Layout, Vinayaka Layout, Malnad County, Sai Layout, Shantinagar, Thaware Chatnahalli, Honnali Road, Shad Nagar, Mallikarjunanagar, Sewalal Nagar, Taralabalu Layout, Gundappa Shed, Venkateshwara Saw Mill, Devangi Garden, U.G.D.

ಶಿವಮೊಗ್ಗ (shimoga), ಸೆಪ್ಟೆಂಬರ್ 22: ಶಿವಮೊಗ್ಗದ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ, ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 24 ರಂದು ಬೆಳಿಗ್ಗೆ 9 ರಿಂದ ಸಂಜೆ 4. 30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಹೊಳಲೂರು ಮತ್ತು ತಾವರೆಚಟ್ನಹಳ್ಳಿ ವಿವ ಕೇಂದ್ರದ ಸರಬರಾಜು ಪಡೆಯುವ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಳು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು,

ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟಿ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ,

ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜ್, ಕೃಷಿ ಕಾಲೇಜ್, ಗೋಂದಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇಹಳ್ಳಿ,

ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Details: Chikkudli, Bhadrapur, Katikere, Venkatapur, Buklapur, Holebelagalu, Sakrebailu, Holalur, Madikechilur, Holehatti, Sooguru, Kathinakoppa, Bullapur, Bedarahosalli, Haramaghatta, Sominakoppa, Aladahalli, Sattukoti, Kommanal, Bikkonahalli, Budigere, Beeranakere, Bunnikere,

Abbalagere, Hunasodu, Kallagangur, Channamumbapur, Mattodu, Ratnagirinagar, Ratnakara Layout, Engineering College, Agriculture College, Gondichatnahalli, Holehanasavadi, Kunchehalli, Beeranakere, Bikonahalli, Kallapur, Basavanagangur, Melihanasavadi, Belalakatte, Mojappa Hosur

Urban Development Authority forgot the biggest lake development in Shimoga taluk : Is the government paying attention? ಶಿವಮೊಗ್ಗ ತಾಲೂಕಿನ ಅತೀ ದೊಡ್ಡ ಕೆರೆ ಅಭಿವೃದ್ದಿ ಮರೆತ ನಗರಾಭಿವೃದ್ದಿ ಪ್ರಾಧಿಕಾರ : ಗಮನಹರಿಸುವುದೆ ಸರ್ಕಾರ? Previous post shimoga | ಶಿವಮೊಗ್ಗ ತಾಲೂಕಿನ ಅತೀ ದೊಡ್ಡ ಕೆರೆ ಅಭಿವೃದ್ದಿ ಮರೆತ ನಗರಾಭಿವೃದ್ದಿ ಪ್ರಾಧಿಕಾರ : ಗಮನಹರಿಸುವುದೆ ಸರ್ಕಾರ?
shimoga APMC vegetable prices | Details of vegetable prices for September 26 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 26 ರ ತರಕಾರಿ ಬೆಲೆಗಳ ವಿವರ Next post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 23   ರ ತರಕಾರಿ ಬೆಲೆಗಳ ವಿವರ