Power outage in various parts of Shivamogga city - taluk on September 27 ಶಿವಮೊಗ್ಗ ನಗರ - ತಾಲೂಕಿನ ವಿವಿಧೆಡೆ ಸೆಪ್ಟೆಂಬರ್ 27 ರಂದು ವಿದ್ಯುತ್ ವ್ಯತ್ಯಯ

shimoga | power cut news | ಶಿವಮೊಗ್ಗ ನಗರ, ತಾಲೂಕಿನ ವಿವಿಧೆಡೆ ಸೆಪ್ಟೆಂಬರ್ 27 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಸೆಪ್ಟೆಂಬರ್ 25: ಅಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12, ಎ.ಎಫ್-13 ಮತ್ತು ಎ.ಎಫ್-19 ರಲ್ಲಿ ಸೆಪ್ಟೆಂಬರ್ 27 ರಂದು ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಸೆ. 27 ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ರವರಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಆಲ್ಕೋಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕಿರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್,

ವೆಟರ್ನರಿ ಕಾಲೇಜು ರಸ್ತೆ, ಜಿ.ಹೆಚ್.ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಸಂಗೊಳ್ಳಿ ರಾಯಣ್ಣ ಲೇಔಟ್, ರವಿಶಂಕರ್ ಗುರೂಜಿ ಶಾಲೆ, ತಮಿಳು ತಾಯ್ ಭವನ,

ಹೊಂಗಿರಣ ಬಡಾವಣೆ, ಸಹಕಾರಿ ನಗರ, ಸಹ್ಯಾದ್ರಿ ನಗರ, ಸೋಮಿನಕೊಪ್ಪ, ಆಟೋ ಕಾಲೋನಿ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್,

ಎಂಎಂಎಸ್ ಭೋವಿ ಕಾಲೋನಿ, ಆದರ್ಶ ನಗರ, ರಾಜೇಶ್ ಲೇಔಟ್, ಗೆಜ್ಜೇನಹಳ್ಳಿ, ಹನುಮಂತ ನಗರ, ದೇವಕಾತಿ ಕೊಪ್ಪ, ಅಂಬೇಡ್ಕರ್ ಕ್ಯಾಂಪ್, ಶಿವಸಾಯಿ ಕಾರ್ಖಾನೆ, ಶರ್ಮ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Details : Alkola, Gajanana Layout, Halappa Layout, Fakirappa Layout, Vikasa School, Aishwarya Layout, Muniyappa Layout, Kanaka Layout, Veterinary College Road, GH Patel Block A to F, Sangolli Rayanna Layout, Ravishankar Guruji School, Tamil Thai Bhavan,

Hongirana Barangay, Sahakari Nagar, Sahyadri Nagar, Sominakoppa, Auto Colony, Madhwanagar, Vijayalakshmi Layout, Pushpagiri Layout, MMS Bhovi Colony, Adarsh ​​Nagar, Rajesh Layout, Gejjenahalli, Hanumanta Nagar, Devkati Koppa, Ambedkar Camp, Shivsai Factory, Sharma Layout

ಶಿವಮೊಗ್ಗ (shivamogga), ಸೆಪ್ಟೆಂಬರ್ 25:ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ, ಸೆಪ್ಟೆಂಬರ್ 27 ರಂದು ಎರಡನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಸೆ. 27 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕುಂಸಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ: ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣಿಹೂಸೂರು, ಹೊರಬೈಲು, ಶೆಟ್ಟಿಕೆರೆ, ರೇಚಿಕೊಪ್ಪ ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರಳ್ಳಿ,

ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಇನ್ನಿತರೆ ಸುತ್ತಮುತ್ತ ಗ್ರಾಮಗಳ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Details: Kumsi, Balekoppa, Choradi, Tuppur, Konihusur, Horabailu, Shettikere, Rechikoppa and other surrounding villages as well as Haralli, Ramanagara, Muduvala, Yadavala, Devabalu, Thyajavalli, Konagavalli, Hittur, Narayanpur, Mallapur, Rattehalli

ಶಿವಮೊಗ್ಗ (shivamogga), ಸೆಪ್ಟೆಂಬರ್ 25: ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ, ಎರಡನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿಯನ್ನು ಸೆಪ್ಟೆಂಬರ್ 27 ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಸೆ.27 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ರವರೆಗೆ ಈ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಈ ಕೆಳಕಂಡ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ. ಆಯನೂರು, ಮಂಡಘಟ್ಟ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ,

ವೀರಣ್ಣನಬೆನವಳ್ಳಿ, ಚನ್ನಹಳ್ಳಿ, ಇಟ್ಟಿಗೆಹಳ್ಳಿ, ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Details: Sirigere, Sudur, Kudi, Maleshankar. Ayanur, Mandaghatta, Doddamathali, Thamadihalli, Maisavalli, Sevalal Nagar, Veerannabenavalli, Channahalli, Ittigehalli,

shimoga APMC vegetable prices | Details of vegetable prices for September 26 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 26 ರ ತರಕಾರಿ ಬೆಲೆಗಳ ವಿವರ Previous post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 25   ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for September 26 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 26 ರ ತರಕಾರಿ ಬೆಲೆಗಳ ವಿವರ Next post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 26  ರ ತರಕಾರಿ ಬೆಲೆಗಳ ವಿವರ