Date fixed for Shivamogga Marikamba Devi's festival! ಶಿವಮೊಗ್ಗ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ಫಿಕ್ಸ್!

shimoga marikamba jatre | ಶಿವಮೊಗ್ಗ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ಫಿಕ್ಸ್!

ಶಿವಮೊಗ್ಗ (shivamogga),ಅಕ್ಟೋಬರ್ 04 : ಶಿವಮೊಗ್ಗ ನಗರದ ಪ್ರಸಿದ್ದ ಕೋಟೆ  ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ – 2026 ಕ್ಕೆ ದಿನಾಂಕ ನಿಗದಿಯಾಗಿದೆ.

2026 ರ ಫೆಬ್ರವರಿ 24  ರಿಂದ 28  ರವರೆಗೆ, ಒಟ್ಟಾರೆ 5 ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ನಡೆಸಲು ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿಯ ಆಡಳಿತ ಮಂಡಳಿ ನಿರ್ಣಯಿಸಿದೆ.

ಪ್ರತಿ ಎರಡು ವರ್ಷಕ್ಕೊಮ್ಮೆ ಕೋಟೆ  ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ. ಸದರಿ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಆಗಮಿಸುತ್ತಾರೆ.

Shivamogga, October 04: The date for the Jatra Mahotsav of the famous fort of Sri Marikamba Devi in ​​Shivamogga city – 2026 has been fixed.

The management board of Kote Sri Marikamba Seva Samiti has decided to hold a 5-day fair with great pomp and show from February 24 to 28, 2026.

Shivamogga : Mother commits suicide after killing daughter! ಶಿವಮೊಗ್ಗ : ಮಗಳ ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ! Previous post shimoga crime news | ಶಿವಮೊಗ್ಗ : ಮಗಳ ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ!
shimoga APMC vegetable prices | Details of vegetable prices for October 10 in shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಅಕ್ಟೋಬರ್ 10 ರ ತರಕಾರಿ ಬೆಲೆಗಳ ವಿವರ Next post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಅಕ್ಟೋಬರ್ 5 ರ ತರಕಾರಿ ಬೆಲೆಗಳ ವಿವರ