
shimoga | power cut news | ಶಿವಮೊಗ್ಗ : ಅಕ್ಟೋಬರ್ 9 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
ಶಿವಮೊಗ್ಗ (shivamogga). ಅಕ್ಟೋಬರ್ 06: ಶಿವಮೊಗ್ಗ ನಗರದ ಹೊರವಲಯ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್ 12, 13 ಮತ್ತು 19 ರಲ್ಲಿ, ಅಕ್ಟೋಬರ್ 09 ರಂದು ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಅ. 09 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.
ವಿವರ : ಆಲ್ಕೊಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕೀರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್, ವೆಟರ್ನರಿ ಕಾಲೇಜ್ ರಸ್ತೆ, ಜೆ.ಹೆಚ್. ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್,
ಸಂಗೋಳ್ಳಿ ರಾಯಣ್ಣ ಲೇಔಟ್, ರವಿಶಂಕರ್ ಗುರೂಜಿ ಶಾಲೆ, ತಮಿಳ್ ಸಾಯಿ ಭವನ, ಹೊಂಗಿರಣ ಬಡಾವಣೆ, ಸಹಕಾರಿನಗರ, ಸಹ್ಯಾದ್ರಿನಗರ, ಸೋಮಿನಕೊಪ್ಪ, ಆಟೋಕಾಲೋನಿ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್,
ಪುಷ್ಪಗಿರಿ ಲೇಔಟ್, ಎಂ.ಎಂ.ಎಸ್ ಭೋವಿ ಕಾಲೋನಿ, ಆದರ್ಶನಗರ, ರಾಜೇಶ್ ಲೇಔಟ್, ಗೆಜ್ಜೇನಹಳ್ಳಿ, ಹನುಮಂತನಗರ, ದೇವಕಾತಿಕೊಪ್ಪ, ಅಂಬೇಡ್ಕರ್ ಕ್ಯಾಂಪ್, ಶಿವಸಾಯಿ ಕಾರ್ಖಾನೆ,
ಶರ್ಮಾ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga. October 06: MESCOM has informed that emergency work has been carried out on October 09 in AF 12, 13 and 19, which are supplied from the Alkola power distribution center on the outskirts of Shivamogga city.
Details : Alkola, Gajanana Layout, Halappa Layout, Fakirappa Layout, Vikasa School, Aishwarya Layout, Muniyappa Layout, Kanaka Layout, Veterinary College Road, J.H. Patel Barangay A to F Block,
Sangolli Rayanna Layout, Ravishankar Guruji School, Tamil Sai Bhavan, Hongirana Barangay, Sahakhaninagar, Sahyadrinagar, Sominakoppa, Autocolony, Madhwanagar, Vijayalakshmi Layout, Pushpagiri Layout, MMS Bhovi Colony, Adarshnagar, Rajesh Layout, Gejjenahalli, Hanumanthanagar, Devkathikoppa, Ambedkar Camp, Shivsai Factory, Sharma Layout