Shivamogga: Power outage in more than 50 areas on October 14! ಶಿವಮೊಗ್ಗ : ಅಕ್ಟೋಬರ್ 14 ರಂದು 50 ಕ್ಕೂ ಅಧಿಕ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ!

shimoga | power cut | ಶಿವಮೊಗ್ಗ : ಅಕ್ಟೋಬರ್ 14 ರಂದು 50 ಕ್ಕೂ ಅಧಿಕ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಅಕ್ಟೋಬರ್ 13: ಶಿವಮೊಗ್ಗದ ತ್ಯಾವರೆಚಟ್ನಳ್ಳಿಯ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ, ಅಕ್ಟೋಬರ್ 14 ರಂದು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಕುವೆಂಪು ನಗರ, ಮ್ಯಾಕ್ಸ್ ಪೂರ್ಣೋದಯ, ಎನ್‌ಇಎಸ್ ಬಡಾವಣೆ, ಡಿವಿಎಸ್ ಕಾಲೋನಿ, ಜ್ಯೋತಿ ನಗರ, ನವುಲೆ ಕೆರೆ ಹೊಸುರು, ಇಂದಿರಾಗಾಂಧಿ ಬಡಾವಣೆ, ಶಿವಬಸವ ನಗರ, ವೀರಭದ್ರೇಶ್ವರ ಲೇಔಟ್, ಪಿಡಬ್ಲ್ಯೂಡಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು,

ನವುಲೆ, ಎಲ್‌ಬಿಎಸ್ ನಗರ, ಆಶ್ವಥ್ ನಗರ, ಕೀರ್ತಿ ನಗರ, ಸವಳಂಗ ರಸ್ತೆ, ಬಸವೇಶ್ವರ ನಗರ, ಕೃಷಿ ನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪವನಶ್ರೀ ಬಡಾವಣೆ, ಅಮೀರ್ ಅಹಮದ್ ಕಾಲೋನಿ, ವೆಂಕಟಾಪುರ, ದೇವಂಗಿ ಸ್ಟೇಜ್-01, ರೆಡ್ಡಿ ಲೇಔಟ್,

ಜೆಎಸ್‌ಎಸ್‌ಸಿ ಕಾಲೇಜ್ ಸುತ್ತಮುತ್ತಲಿನ ಪ್ರದೇಶಗಳು, ಹಳೆ ಬೊಮ್ಮನಕಟ್ಟೆ, ದೇವಂಗಿ ಸ್ಟೇಜ್-02, ಬೊಮ್ಮನಕಟ್ಟೆ ಎ ಇಂದ ಹೆಚ್ ಬ್ಲಾಕ್ ವರೆಗೆ, ಎಮ್‌ಎನ್‌ಕೆ ಲೇಔಟ್, ಸಾನ್ವಿ ಲೇಔಟ್, ವಿನಾಯಕ ಲೇಔಟ್, ಮಲ್ನಾಡ್ ಕೌಂಟಿ, ಸಾಯಿ ಲೇಔಟ್, ಶಾಂತಿ ನಗರ, ತಾವರೆಚಟ್ನಹಳ್ಳಿ,

ಹೊನ್ನಾಳಿ ರಸ್ತೆ, ಶಾದ್ ನಗರ್, ಮಲ್ಲಿಕಾರ್ಜುನ ನಗರ, ಸೇವಾಲಾಲ್ ನಗರ, ತರಳುಬಾಳು ಬಡಾವಣೆ, ಗುಂಡಪ್ಪ ಶೆಡ್, ವೆಂಕಟೇಶ್ವರ ಸಾಮಿಲ್, ದೇವಂಗಿ ತೋಟ, ಯುಜಿಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

MESCOM has informed that due to maintenance work being carried out at the 66/11 KV power distribution station in Tyavarechatnalli, Shivamogga on October 14, there will be power disruption in the following areas from 9 am to 5 pm on that day.

Details: Kuvempu Nagar, Max Purnodaya, NES Layout, DVS Colony, Jyoti Nagar, Navule Kere Hosuru, Indira Gandhi Layout, Shivabasava Nagar, Veerabhadreshwara Layout, PWD Layout and surrounding areas, Honnali Road, Shad Nagar, Mallikarjuna Nagar, Sewalal Nagar, Taralubalu Barangay, Gundappa Shed, Venkateswara Sawmill, Devangi Farm.

Navule, LBS Nagar, Ashwath Nagar, Keerthi Nagar, Savalanga Road, Basaveshwar Nagar, Krishi Nagar, Royal Barangay, Anoop Patil Barangay, Pawanshree Barangay, Ameer Ahmed Colony, Venkatapura, Devangi Stage-01, Reddy Layout,

Areas around JSSC College, Old Bommanakkatte, Devangi Stage-02, Bommanakkatte A to H Block, MNK Layout, Saanvi Layout, Vinayak Layout, Malnad County, Sai Layout, Shanti Nagar, Thavarechatnahalli,

ಶಿವಮೊಗ್ಗ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ವರ್ಷದ ವಿಜಯ ದಶಮಿ ಉತ್ಸವ Previous post shimoga news | ಶಿವಮೊಗ್ಗ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ವರ್ಷದ ವಿಜಯ ದಶಮಿ ಉತ್ಸವ