shimoga | power outage | ಶಿವಮೊಗ್ಗ ನಗರದ ವಿವಿಧೆಡೆ ನವೆಂಬರ್ 21 ರಂದು ವಿದ್ಯುತ್ ವ್ಯತ್ಯಯ!

Shivamogga: Power Outage on February 08 and 09 ಶಿವಮೊಗ್ಗ : ಫೆಬ್ರವರಿ 08 ಮತ್ತು 09 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ನವೆಂಬರ್ 19: ಶಿವಮೊಗ್ಗದ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ನವೆಂಬರ್ 21 ರಂದು ಬೆಳಗ್ಗೆ 9 ಗಂಟೆಯಿಂದ  ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ,

ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗ್ರಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತದವರೆಗೆ), ಬಾಲ್‌ರಾಜ್ ಅರಸು ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ),

ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ ಸರ್.ಎಂ.ವಿ.ರಸ್ತೆ, (ವೀರಭದ್ರೇಶ್ವರ ಟಾಕೀಸ್‌ನಿಂದ ಮಹಾವೀರ್ ವೃತ್ತದವರೆಗೆ), (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದು ನಗರ,

ಕಾನ್ವಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ,

ಬಾಲರಾಜ್ ಅರಸ್ ರಸ್ತೆ, ಮೆಹದಿ ನಗರ, ಬಾಪೂಜಿನಗರ, ಬಸವನಗುಡಿ, ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ.ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.   

ಶಿವಮೊಗ್ಗ (shimoga), ನವೆಂಬರ್ 19: ಶಿವಮೊಗ್ಗ ನಗರದ ಎಂಆರ್.ಎಸ್ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ನ. 21 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿವರ : ಕೋಟೆ ರಸ್ತೆ, ಅಶೋಕರಸ್ತೆ, ಗಾಂಧಿಬಜಾರ್, ಓಬಿಎಲ್ ರಸ್ತೆ, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನ ಕೇರಿ, ಸೊಪ್ಪಿನ ಮಾರುಕಟ್ಟೆ, ಕೆ.ಆರ್.ಪುರಂ, ಭರಮಪ್ಪ ನಗರ, ಎಂ.ಕೆ.ಕೆ.ರಸ್ತೆ, ನಾಗಪ್ಪ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

shivamogga, november 19: MESCOM has announced that quarterly maintenance work is being carried out within the jurisdiction of the MRS Power Distribution Center in Shivamogga. Power will be disrupted in the following areas on November 21 from 9 am to 5 pm.

Details: Chikkala, Gurupura, Purale, Siddeshwaranagar, Shantamma Layout, Venkateshwaranagar, Vidyanagar, Ganapathi Layout, Country Club Road, M.R.S. Water Supply, M.R.S. Colony, Harige, Malavagoppa, Waddinakoppa, Nanjappa Layout, Priyanka Layout, BH Road (Grayatri Kalyan Mandir to Ameer Ahmed Circle), Balraj Arasu Road (Mahaveer Circle to Gopi Circle), CONVANT ROAD, BAPUJINAGAR, CHURCH COMPOUND, T.G.N. Barangay, Joseph Nagar, Tank Bound Road, Kuvempu Theatre, Around Mahanagara Corporation Office, Meenakshi Bhawan, Shankramatha Road, Old Honnali Road, Balaraj Aras Road, Mehdi Nagar, Bapujinagar, Basavanagudi, Vinayaka Park, Vinayakanagar, Ameer Ahmed Colony, Somaiya Barangay, Tank Bund Road, Tank Mohalla, Court Office, RTO Road.

Details : Kote Road, Ashokaraste, Gandhibazar, OBL Road, Lashkar Mohalla, Savarkar Nagar, BH Road, Tirupalayana Keri, Soppina Market, K.R. Puram, Bharamappa Nagar, MKK Road, Nagappa Keri

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →