shimoga | Power Cut News | ಶಿವಮೊಗ್ಗ : ನವೆಂಬರ್ 24 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
ಶಿವಮೊಗ್ಗ (shivamogga), ನವೆಂಬರ್ 21 : ಶಿವಮೊಗ್ಗ ನಗರ ಉಪ ವಿಭಾಗ – 2 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ, ನವೆಂಬರ್ 24 ರಂದು ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ನವೆಂಬರ್ 24 ರಂದು ಬೆಳಿಗ್ಗೆ 10. 30 ರಿಂದ ಸಂಜೆ 4 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.
ವಿವರ : ಹಳೇ ಮಂಡ್ಲಿ, ಗಂಧರ್ವ ನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ವಿಜಯವಾಣಿ ಪ್ರೆಸ್ ಹತ್ತಿರ, ಸಾವಾಯಿ ಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್, ಇಲಿಯಾಜ್ ನಗರ 1 ರಿಂದ 4ನೇ ಕ್ರಾಸ್, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್,
ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಎಫ್ -5 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್ -8 ರಾಮಿಕೊಪ್ಪ ಗ್ರಾಮಾಂತರ ಪ್ರದೇಶ ಹಾಗೂ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga, November 21: Emergency maintenance work was carried out on November 24 in the Mandli area under Shivamogga City Sub-Division – 2. In this context, MESCOM has informed that there will be power outages in the following areas on November 24 from 10.30 am to 4 pm.
Details: Old Mandli, Gandharva Nagar, Harakere, Shankara Eye Hospital, Near Vijayavani Press, Sawai Palya, Kurubara Palya, Srinivas Layout, Iliaz Nagar 1st to 4th Cross, Narayana Hrudayalaya, Gajanana Garage, Manjunath Rice Mill, Benakeshwar Rice Mill, Annapurneswari Block, F-5 Gajanur Rural Area, F-8 Ramikoppa.
