shimoga BREAKING NEWS | ಶಿವಮೊಗ್ಗ : ತರಕಾರಿ ಮಾರುಕಟ್ಟೆ ಸಮೀಪ ಯುವಕನ ಕೊಲೆ!
ಶಿವಮೊಗ್ಗ (shivamogga), ಡಿಸೆಂಬರ್ 29: ರಾಡ್ ನಿಂದ ಹೊಡೆದು ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ, ವಿನೋಬನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಸಮೀಪ ಡಿಸೆಂಬರ್ 29 ರ ಸಂಜೆ 7.30 ರ ಸರಿಸುಮಾರಿಗೆ ನಡೆದಿದೆ.
ಕಾಶೀಪುರ ಬಡಾವಣೆ ತಮಿಳ್ ಕ್ಯಾಂಪ್ ನಿವಾಸಿ ಅರುಣ್ (26) ಕೊಲೆಗೀಡಾದ ಯುವಕ ಎಂದು ಗುರುತಿಸಲಾಗಿದೆ.
ಜನನಿಬಿಡ ರಸ್ತೆಯಲ್ಲಿಯೇ ಯುವಕನನ್ನು ಕೊಲೆ ಮಾಡಲಾಗಿದೆ. ಕೌಟಂಬಿಕ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನ ಹತ್ಯೆ ನಡೆದಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಘಟನಾ ಸ್ಥಳಕ್ಕೆ ಎಸ್ಪಿ ಜಿ ಕೆ ಮಿಥುನ್ ಕುಮಾರ್ ಅವರು ಭೇಟಿಯಿತ್ತು ಪರಿಶೀಲಿಸಿದರು. ಆರೋಪಿಗಳ ಬಂಧನಕ್ಕೆ ವಿನೋಬನಗರ ಠಾಣೆ ಪೊಲೀಸರು ಕ್ರಮಕೈಗೊಂಡಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ.
Shivamogga, December 29: The incident of a young man being beaten to death with a rod took place near the APMC vegetable market in Vinobanagar on December 29 at around 7.30 pm.
More Stories
shimoga | new year 2026 | ಶಿವಮೊಗ್ಗ : ಹೊಸ ವರ್ಷಾಚರಣೆ – ಪೊಲೀಸ್ ಇಲಾಖೆ ಖಡಕ್ ವಾರ್ನಿಂಗ್!
Shivamogga: New Year’s Eve – Police Department issues warning!
ಶಿವಮೊಗ್ಗ : ಹೊಸ ವರ್ಷಾಚರಣೆ – ಪೊಲೀಸ್ ಇಲಾಖೆ ಖಡಕ್ ವಾರ್ನಿಂಗ್!
shimoga railway news | ಶಿವಮೊಗ್ಗ – ರಾಣೆಬೆನ್ನೂರು ರೈಲ್ವೆ ಯೋಜನೆ : ಸಿಎಂ ನೀಡಿದ ಸೂಚನೆಯೇನು?
Shivamogga – Ranebennur railway project: What is the instruction given by the CM?
ಶಿವಮೊಗ್ಗ – ರಾಣೆಬೆನ್ನೂರು ರೈಲ್ವೆ ಯೋಜನೆ : ಸಿಎಂ ನೀಡಿದ ಸೂಚನೆಯೇನು?
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 29 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for December 29 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 29 ರ ತರಕಾರಿ ಬೆಲೆಗಳ ವಿವರ
shimoga crime news | ಶಿವಮೊಗ್ಗದ ಮಲವಗೊಪ್ಪದಲ್ಲಿ ವ್ಯಕ್ತಿಗೆ ಚೂರಿ ಇರಿತ – ಆರೋಪಿ ಪರಾರಿ!
Man stabbed in Malavagoppa, Shivamogga city – Accused flees!
ಶಿವಮೊಗ್ಗ ನಗರದ ಮಲವಗೊಪ್ಪದಲ್ಲಿ ವ್ಯಕ್ತಿಗೆ ಚೂರಿ ಇರಿತ – ಆರೋಪಿ ಪರಾರಿ
ಸಾಗರ | sagara news | ಮೊಬೈಲ್ ಪೋನ್ ಚಾರ್ಜ್ ಹಾಕುವ ವಿಚಾರದಲ್ಲಿ ನಡೆದಿದ್ದ ಕೊಲೆ ಪ್ರಕರಣ : ವ್ಯಕ್ತಿಗೆ ಕಠಿಣ ಜೈಲು ಶಿಕ್ಷೆ!
Murder case over mobile phone charging: Man sentenced to rigorous imprisonment!
ಸಾಗರ | ಮೊಬೈಲ್ ಪೋನ್ ಚಾರ್ಜ್ ಹಾಕುವ ವಿಚಾರದಲ್ಲಿ ನಡೆದಿದ್ದ ಕೊಲೆ ಪ್ರಕರಣ : ವ್ಯಕ್ತಿಗೆ ಕಠಿಣ ಜೈಲು ಶಿಕ್ಷೆ!
shimoga accident news | ಶಿವಮೊಗ್ಗ : ಲಾರಿಗೆ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವು!
Shivamogga: Biker dies on the spot after being hit by a lorry!
ಶಿವಮೊಗ್ಗ : ಲಾರಿಗೆ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವು!
