shimoga news | ಶಿವಮೊಗ್ಗ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ : ಯಾವಾಗ? ಎಲ್ಲೆಲ್ಲಿ?

Shivamogga: Power Outage on February 08 and 09 ಶಿವಮೊಗ್ಗ : ಫೆಬ್ರವರಿ 08 ಮತ್ತು 09 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಜನವರಿ 05: ಶಿವಮೊಗ್ಗ ನಗರದ ಎಂ.ಆರ್.ಎಸ್. 220/11 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ಜನವರಿ 07 ರಂದು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಜ. 07 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 4.30 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಹೊಳೆಹೊನ್ನೂರು, ಹೊಳಲೂರು ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ,

ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ,

ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು,

ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

Shivamogga, January 05: Maintenance work was carried out on January 07 at the MRS 220/11 KV power receiving station in Shivamogga city, Mescom said.

Details: Koodli, Chikkudli, Bhadrapur, Katikere, Venkatapur, Buklapura, which receive electricity supply from Holehonnur, Holalur and Thavarechatnahalli University Center.

Holebelagalu, Sakrebailu, Holalur, Madikechilur, Hadonahalli, Holehatti, Sugur, Kathinakoppa, Bullapur, Bedarahosalli, Haramaghatta, Sominakoppa, Aladahalli,

Sattukote, Kommanal, Bikkonahalli, Budigere, Beeranakere, Bunnikere, Abbalagere, Hunasodu, Kallagangur, Channamumbapur, Mattodu, Ratnagirinagar, Ratnakara Layout, Engineering College,

Agricultural College, Gondhichatnahalli, Holehanasavadi, Kunchenahalli, Beeranakere, Bikonahalli, Kallapur, Basavanagangur, Upper Hanasavadi, Belalakatte, Mojappa Hosur

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: www.udayasaakshi.@gmail.com Mobile : 9242987506

View all posts by B. Renukesha →