shimoga news | ಶಿವಮೊಗ್ಗ ನಗರದ ವಿವಿಧೆಡೆ ಜನವರಿ 07 – 08 ರಂದು ಕುಡಿಯುವ ನೀರು ಪೂರೈಕೆ ವ್ಯತ್ಯಯ!

Disruption in drinking water supply in Shivamogga city on May 5-6 ಶಿವಮೊಗ್ಗ ನಗರದಲ್ಲಿ ಮೇ 5 - 6 ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಶಿವಮೊಗ್ಗ (shivamogga), ಜನವರಿ 06 : ಮೆಸ್ಕಾಂ ವತಿಯಿಂದ ತುರ್ತು  ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ, ಲಾಲ್ ಬಹದ್ದೂರ್ ಶಾಸ್ತ್ರೀ ಮಧ್ಯಂತರ ಯಂತ್ರಗಾರಕ್ಕೆ ಜ. 07 ರಂದು ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ.

ಈ ಕಾರಣದಿಂದ ಜ.07 ಮತ್ತು ಜ. 08 ರಂದು ಸೋಮಿನಕೊಪ್ಪ, ತ್ಯಾವರೆಚಟ್ನಹಳ್ಳಿ, ಬೊಮ್ಮನಕಟ್ಟೆ, ಶಾಂತಿನಗರ ಪ್ರದೇಶಗಳಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗಲಿದೆ.

ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shivamogga, January 06: Due to emergency work being undertaken by MESCOM, power outages will be imposed on January 07. Due to this, daily drinking water supply will be disrupted in Sominakoppa, Thyavarechatnahalli, Bommanakatte, and Shantinagar areas on Jan. 07 and Jan. 08. The Karnataka Water Supply and Sewerage Board Assistant Executive Engineer has asked the public to cooperate with the board, a statement said.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →