ಶಿವಮೊಗ್ಗ (shivamogga), ಜನವರಿ 15: ಅಜೀಂ ಪ್ರೇಂ ಜೀ ಫೌಂಡೇಶನ್ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ, ವಿನೂತನ ಕಾರ್ಯಕ್ರಮ ಆರಂಭಿಸಿದೆ. ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ, 32,000 ರೂ. ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಿದೆ.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಯನ್ನು ಸರ್ಕಾರಿ ಶಾಲೆಯಲ್ಲಿ ಓದಿದ, ಪ್ರಸ್ತುತ ಪದವಿಯನ್ನು ಖಾಸಗಿ ಅಥವಾ ಸರ್ಕಾರಿ ಯಾವುದಾದರೂ ಕಾಲೇಜಿನಲ್ಲಿ ಓದುತ್ತಿರುವಂತಹ ಪದವಿ ಮೊದಲನೇ ವರ್ಷದ ವಿದ್ಯಾರ್ಥಿನಿಯರಿಗೆ 32,000 ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇದಾಗಿದೆ.
ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಜನವರಿ 31 ಕಡೆಯ ದಿನವಾಗಿದೆ. ಅರ್ಜಿ ಸಲ್ಲಿಕೆ ವಿಧಾನ, ಇತರೆ ಹೆಚ್ಚಿನ ಮಾಹಿತಿಗಾಗಿ ಈ https://www.youtube.com/watch?v=dR0q9nozo-4, https://www.youtube.com/@azimpremjischolarship ಯೂಟ್ಯೂಬ್ ಲಿಂಕನ್ನು ಸಂಪರ್ಕಿಸಬಹುದೆಂದು ಜಿ.ಪಂ.ಸಿಇಓ ಎನ್ ಹೇಮಂತ್ ಅವರು ತಿಳಿಸಿದ್ದಾರೆ.
Azim Premji Foundation invites applications for ₹32,000 scholarship for undergraduate girl students | Shimoga, January 15: The Azim Premji Foundation has launched an innovative program related to girls’ education. It has invited applications for a scholarship of ₹32,000 for girl students studying in the first year of undergraduate courses. This scheme is meant for students who have completed SSLC and PUC in government schools and are currently pursuing their undergraduate degree in either government or private colleges. Eligible first-year undergraduate girl students will receive a scholarship of ₹32,000. The last date to apply under this scheme is January 31. For details on the application process and further information, candidates can visit these YouTube links: https://www.youtube.com/watch?v=dR0q9nozo-4, https://www.youtube.com/@azimpremjischolarship – This was announced by Zilla Panchayat CEO N. Hemant.

