ಮಾಚೇನಹಳ್ಳಿ, ನಿದಿಗೆ, ಸೋಗಾನೆ ಸುತ್ತಮುತ್ತ ಪವರ್ ಕಟ್!
ಶಿವಮೊಗ್ಗ (shivamogga), ಜನವರಿ 16: ಶಿವಮೊಗ್ಗ ಎಂ.ಆರ್.ಎಸ್. 220 ಕೆವಿ.ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜನವರಿ 17 ರಂದು ಬೆಳಿಗ್ಗೆ 9.30 ರಿಂದ ಸಂಜೆ 4.00 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ವಿವರ : ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್,
ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಹಳೇ ಮಂಡ್ಲಿ, ಪೇಪರ್ ಪ್ಯಾಕೇಜ್, ಸವಾಯಿಪಾಳ್ಯ ಸುತ್ತಮುತ್ತ ವಿದ್ಯುತ್ ವ್ಯತ್ಯಯ
ಶಿವಮೊಗ್ಗ (shivamogga), ಜನವರಿ 16: ಶಿವಮೊಗ್ಗ ನಗರ ಉಪವಿಭಾಗ 2 ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಜನವರಿ17 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿವರ : ಪೇಪರ್ ಪ್ಯಾಕೇಜ್, ಅರಮನೆ ಹೋಟೆಲ್, ಹಳೇ ಮಂಡ್ಲಿ, ಗಂಧರ್ವನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ವಿಜಯವಾಣಿ ಪ್ರೆಸ್ ಹತ್ತಿರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್, ಇಲಿಯಾಜ್ ನಗರ 1 ರಿಂದ 4ನೇ ಕ್ರಾಸ್, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್,
ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್ ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಮಲ್ನಾಡ್ ಕೊಕೊ,, ತಿವಾರಿ ಕಾಂಕ್ರೀಟ್, ಶಾರದಾನಗರ 1 ರಿಂದ 5ನೇ ಕ್ರಾಸ್, ಭೈರವ ಟಾರ್ಪಲ್, ಓಂ ಲ್ಯಾಬ್,
ಗಣೇಶ ಇಂಜಿನಿಯರಿಂಗ್ ವರ್ಕ್ಸ್ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Power outage across various parts of Shivamogga on January 17! Machenahalli, Nidige, Sogane areas to face power cut! Shivamogga, January 16: The Shivamogga MRS 220 KV power receiving station has scheduled quarterly maintenance work. As a result, in the jurisdiction of the Machenahalli power distribution center, there will be a power outage on January 17 from 9:30 AM to 4:00 PM, MESCOM has announced. Areas affected: Machenahalli, Bidare, Nidige, Othighatta, Siddaragudi, Harekatte, Sogane, Achari Camp, Hosuru Reddicamp, Dummalli, Sugar Colony, Jayantigram, Honnavile, District Central Jail, Kionix IT Park, Malnad Hospital, KSRP Colony, Navule Basavapura, Shettihalli, Malenahalli, Gudrakoppa and surrounding villages. MESCOM has requested the cooperation of the public during this scheduled outage.
Power outage in Halemandla, Paper Package, Savayipalya areas | Shivamogga, January 16: Emergency maintenance work has been scheduled in the Mandli section under Shivamogga City Subdivision–2. Due to this, there will be a power outage on January 17 from 9:00 AM to 6:00 PM in the following areas. Areas affected: Paper Package, Aramane Hotel, Halemandla, Gandharvanagar, Harakere, Shankar Eye Hospital, near Vijayavani Press, Savayi Palya, Kurubara Palya, Srinivasa Layout, Iliyaz Nagar (1st to 4th Cross), Narayana Hrudayalaya, Gajanan Garage, Manjunath Rice Mill, Benakeshwara Rice Mill, Annapoorneshwari Layout, Gajanur rural areas, Raminakoppa rural areas, Malnad Coco, Tiwari Concrete, Sharadanagar (1st to 5th Cross), Bhairava Tarpaul, Om Lab, Ganesh Engineering Works, and surrounding IP limit areas.

