ಶಿವಮೊಗ್ಗ (shivamogga), ಜನವರಿ 20: ಶಿವಮೊಗ್ಗ ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ಜನವರಿ 21 ರಂದು ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿವರ : ಮಾಚೇನಹಳ್ಳಿ, ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಜನತಾ ಕಾಲೋನಿ, ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ,
ಜಯಂತಿಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Road Widening: Power Outage in Various Parts of Shivamogga City on January 21 | Shivamogga, January 20:: In view of the road widening work being undertaken within the jurisdiction of the Machenahalli Power Distribution Center of Shivamogga city, there will be a power outage on January 21 from 9:30 AM to 6:00 PM in the following areas, according to a MESCOM press release. Details: Machenahalli, Bidare, Bidare Gate, Nidige, Othighatta, Harekatte, Sogane, Janata Colony, Shivanna Camp, Achari Camp, Hosuru Reddicamp, Dummalli, Sugar Colony, Jayantigram, Honnavile, District Central Jail, Kionix IT Park, Malnad Hospital, KSRP Colony, and surrounding villages will experience power outage, and MESCOM has requested public cooperation.

